ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯ: ಬಸವರಾಜ ಸಾವಳಗಿ

Date:

ಮಕ್ಕಳ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದೆ. ಪಠ್ಯದ ಜೊತೆಗೆ ಇಂತಹ ಸಾಂಸ್ಕೃತಿಕ ಹಾಗೂ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಉತ್ತಮ ವೇದಿಕೆಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಹುನ್ನೂರಿನ, ಪಿ.ಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2026-27ನೇ ಸಾಲಿನ ಕ್ಲಸ್ಟರ್ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಮಂಜುನಾಥ ತೇಲಿ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಈ ಸಂದರ್ಭದಲ್ಲಿ ಬಿ.ಆರ್.ಸಿ.ಒ (BRCO) ಮುಖ್ಯಸ್ಥ ಕಾಡೇಶ್ ಕೋಲೂರ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಡಬ್ಲ್ಯೂ. ವೈ. ಭಜಂತ್ರಿ ಹಾಗೂ ಮುಖ್ಯ ಅತಿಥಿಗಳಾದ ಗೋವಿಂದ ಭೋಜಪ್ಪಗೋಳ, ಕಾಡಪ್ಪ ಮರೆಗುದ್ದಿ, ಎಸ್. ಬಿ. ಭಂಗಿ, ಶಂಕರ ಉಮರ್ಜಿ, ಭುಜಬಲಿ ಪಟ್ಟಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ (PDO) ಮಲ್ಲಪ್ಪ ರೂಗಿ, ವೀರಣ್ಣ ಹಿರೇಮಠ, ಮಲ್ಲಿಕಾರ್ಜುನ ಇಂಗಳಗಾವಿ, ವಿನೋದ ಮಾಸರಡ್ಡಿ, ಎಸ್. ಎಂ. ಕಾಯಿ, ನೇಮಿನಾಥ ನ್ಯಾಮಗೌಡರ, ಭಾಗವ್ವ ಸಜ್ಜನ, ನಂದಾ ಕುಲಕರ್ಣಿ, ಕವಿತಾ ರಾಮದುರ್ಗ, ಮಿರ್ಜಿ ಮೇಡಮ್ ಹಾಗೂ ಹುನ್ನೂರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ (CRP) ಎಂ. ಎಚ್. ಚನಗೊಂಡ, ಕವಿತಾ ಮಡಿವಾಳರ ಮತ್ತು ಶಿವು ಯಾದವಾಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...

ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ ಮತ್ತು ವಿಶ್ವಾಸಾರ್ಹತೆ ನಡುವಿನ ವೈರುಧ್ಯ!

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ...