ಬಾಗಲಕೋಟೆ | ಮೀಸಲಾತಿ ಅಂದರೆ ಸಾಮಾಜಿಕ ಪ್ರಾತಿನಿಧ್ಯ : ಪರಶುರಾಮ ಮಹಾರಾಜನವರ

Date:

ಮೀಸಲಾತಿ ಎಂದರೆ ಬಡತನ, ಹಸಿವು ದೂರ ಮಾಡುವುದಲ್ಲ. ಮೀಸಲಾತಿ ಎಂದರೆ ಸಾಮಾಜಿಕ ಪ್ರಾತಿನಿಧ್ಯವಾಗಿದೆ. ಒಕ್ಕೂಟದಲ್ಲಿ ಮೀಸಲಾತಿ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಸತ್ಯ ಶೋಧಕ ಸಂಘದ ರಾಜ್ಯ ಘಟಕ ಅಧ್ಯಕ್ಷ ಪರಶುರಾಮ ಮಹಾರಾಜನವರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬಸವ ಭವನದಲ್ಲಿ ಸತ್ಯ ಶೋಧಕ ಸಂಘದ ಆಶ್ರಯದಲ್ಲಿ ಛತ್ರಪತಿ ಶಾಹೂ ಮಹಾರಾಜ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ‘ಮೀಸಲಾತಿ ಅಂದರೆ ಸಾಮಾಜಿಕ ಪ್ರಾತಿನಿಧ್ಯ’ ಎಂಬ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೇಶದಲ್ಲಿ ಮೊಟ್ಟಮೊದಲು 102 ವರ್ಷಗಳ ಹಿಂದೆ ಛತ್ರಪತಿ ಶಾಹೂ ಮಹಾರಾಜರು ಮೀಸಲಾತಿ ಕಲ್ಪಿಸುವುದರ ಜೊತೆಗೆ, ಶೂದ್ರರ ಮಕ್ಕಳ ಶಿಕ್ಷಣಕ್ಕೆ ಹಾಸ್ಟೆಲ್‌ ವ್ಯವಸ್ಥೆ ಕೂಡ ಮಾಡಿದ್ದರು. ಶಾಹೂ ಮಹಾರಾಜರ ಮಿಸಲಾತಿಯ ಕನಸನ್ನು ಅಂಬೇಡ್ಕರ್ ದೇಶದ ಎಲ್ಲ ಹಿಂದುಳಿದ ಜನಾಂಗಕ್ಕೆ ಹಕ್ಕಾಗಿ ನೀಡುವ ಮೂಲಕ ನನಸು ಮಾಡಿದರು. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಬರುವ ಡಿಸೆಂಬರ್‌ನಲ್ಲಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಾಗುವುದು’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮಂಡ್ಯ | ಬೆಟ್ಟಿಂಗ್ ದಂಧೆಯ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆ ಜಾರಿಗೆ ಬಿ ಟಿ ವಿಶ್ವನಾಥ್ ಆಗ್ರಹ

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೆಳಗಲಿ, ಸುಶೀಲಕುಮಾರ ಗಿರೀಶ ಕಡಕೋಳ, ಡಾ.ವಿನಯಕುಮಾರ ಬಬಲೇಶ್ವರ, ಪ್ರಶಾಂತ ಜಂಬಗಿ, ದಶರಥ ಮಾದರ, ವಿಜಯ ಹಲಗಿಮನಿ, ಪೀರ ಕೊಡತಿ, ಶರಣಪ್ಪ ಆರ್ಯವಗೋಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...