ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ್ ಬಾಗಲಕೋಟೆ ಜಿಲ್ಲಾ ಸಮಿತಿಯ ಸಭೆ ಬುಧವಾರ ಬಾಗಲಕೋಟೆಯಲ್ಲಿ ನಡೆಯಿತು.
ಈ ಸಭೆಗೆ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ತಾಜುದ್ದೀನ್ ಹುಮ್ನಾಬಾದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

ಜಿಲ್ಲಾ ಕಾರ್ಯದರ್ಶಿ ಏ.ಬಿ. ಕಲಾಲ್ ಅವರು ಧನ್ಯವಾದ ಸಲ್ಲಿಸಿದರು. ತಾಜುದ್ದೀನ್ ಹುಮ್ನಾಬಾದ್ ಅವರ ಭಾಷಣದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ವೆಲ್ಫೇರ್ ಪಾರ್ಟಿ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಬಷೀರ್ ಅಹ್ಮದ್ ಬಾವಾ ಖಾನ್ ಹಾಗೂ ಸಮಿತಿಯ ಇತರ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
