ಬಾಗೇಪಲ್ಲಿ : ಸಿರಿಧಾನ್ಯಗಳ ಬೆಳೆಸುವಿಕೆ ಹಾಗೂ ಪ್ರಾಥಮಿಕ ಸಂಸ್ಕರಣೆ ಕುರಿತು ಪ್ರಾಯೋಗಿಕ ಕಾರ್ಯಾಗಾರ

Date:

ಬಾಗೇಪಲ್ಲಿ:-ತಾಲ್ಲೂಕಿನ ಕಸಬಾ ಹೋಬಳಿ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹುಡ್ಯ ಗ್ರಾಮದ ರೈತ ಎಲ್.ಮಂಜುನಾಥರೆಡ್ಡಿ ಹೊಲದಲ್ಲಿ ಎಸ್‍ಆರ್‌ಟಿ ವಿಧಾನದಲ್ಲಿ ಸಿರಿಧಾನ್ಯಗಳ ಬೆಳೆಸುವಿಕೆ ಹಾಗೂ ಪ್ರಾಥಮಿಕ ಸಂಸ್ಕರಣೆ ಕುರಿತು ಪ್ರಾಯೋಗಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

- Advertisement -

ಕಾರ್ಯಾಗಾರದಲ್ಲಿಎಸ್‍ಆರ್‌ಟಿ ಕಂಪನಿಯ ಸಿರಿಧಾನ್ಯ ಬೆಳೆಸುವಿಕೆ ಸಂಸ್ಕರಣೆ ಹವಾಮಾನ ಹಾಗೂ ರೈತಸ್ನೇಹಿ ಕೃಷಿ ವಿಧಾನಗಳ ಬಗ್ಗೆ ಗ್ರಾಮದ ರೈತರಿಗೆ ರೈತ ಸಂಘಟನೆಗಳ ಮುಖಂಡರಿಗೆ ಹಾಗೂ ಬೆಸ್ಟ್ ಯುನಿವರ್ಸಟಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಿರಿಧಾನ್ಯಗಳನ್ನು ಬೆಳೆಯುವ ರೈತರ ಕಡಿಮೆ ಆಗುತ್ತಿದೆ ಸಿರಿಧಾನ್ಯಗಳ ಉತ್ಪಾದನೆ ಹೆಚ್ಚಾಗುವುದರಿಂದ ರೈತರ ಆರ್ಥಿಕ ಸ್ಥಿತಿ ಬಲಗೊಳ್ಳುವುದಲ್ಲದೆ ಜನರ ಆರೋಗ್ಯ ಕಾಪಾಡುವಲ್ಲಿ ಮಹತ್ತರ ಪಾತ್ರ ನಿರ್ವಹಿಸಲಿದೆ ಆದರೆ ಇಂದಿನ ದಿನಗಳಲ್ಲಿ ರೈತರು ಸಿರಿ ಧಾನ್ಯಗಳನ್ನು ಬೆಳೆಯುವುದು ವಿರಳವಾಗಿದೆ.ಇದರಿಂದ ಎಸ್‍ಆರ್‌ಟಿ ವಿಧಾನದಲ್ಲಿ ಸಿರಿಧಾನ್ಯ ಬೆಳೆ, ಸಂಸ್ಕರಣೆ, ಲಾಭದ ಬಗ್ಗೆ ರೈತರು ಅರಿವು ಪಡೆದುಕೊಳ್ಳಬೇಕು ಸಿರಿಧಾನ್ಯಗಳಿಗೆ ಜೈವಿಕ ಗೊಬ್ಬರ ಮುಖ್ಯ ಸಿರಿಧಾನ್ಯ ಸೇವಿಸುವುದರಿಂದ ಹೃದಯ ಸಂಬಂಧಿತ ರೋಗ ತಡೆಯಬಹುದು.

ಹೊಲದಲ್ಲಿ ಟ್ರ್ಯಾಕ್ಟರ್ ಮಾದರಿಯ ಯಂತ್ರದಿಂದ ಸಿರಿಧಾನ್ಯ ಬಿತ್ತುವುದು ಸಿರಿಧಾನ್ಯ ಬೆಳೆಯುವುದರ ಲಾಭ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಿರಿಧಾನ್ಯಗಳ ತಜ್ಞ ಲಕ್ಷ್ಮಿನಾರಾಯಣರೆಡ್ಡಿ ಪರಿಚಯ ಮಾಡಿದರು.

ಸಿರಿಧಾನ್ಯಗಳನ್ನು ಬೆಳೆಯುವ ರೈತರ ಸಂಖ್ಯೆ ಕಡಿಮೆ ಆಗುತ್ತಿದೆ ಇದರಿಂದ ಎಸ್‍ಆರ್‌ಟಿ ವಿಧಾನದಲ್ಲಿ ಸಿರಿಧಾನ್ಯ ಬೆಳೆ ಸಂಸ್ಕರಣೆ ಲಾಭದ ಬಗ್ಗೆ ರೈತರು ಅರಿವು ಪಡೆದುಕೊಳ್ಳಬೇಕು ಸಿರಿಧಾನ್ಯಗಳಿಗೆ ಜೈವಿಕ ಗೊಬ್ಬರ ಮುಖ್ಯ ಸಿರಿಧಾನ್ಯ ಸೇವಿಸುವುದರಿಂದ ಹೃದಯ ಸಂಬಂಧಿತ ರೋಗ ತಡೆಯಬಹುದು ಎಂದರು.

ಇದನ್ನು ಓದಿದ್ದೀರಾ..? ಅಪಘಾತ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸ್ ವಾಹನ

ಸೆಲ್ಕೋ ಫೌಂಡೇಷನ್‍ನ ಜಗದೀಶ್, ರೋಹಿತ್ ಐಎನ್‍ಎವಿ ಕಂಪನಿ ವೆಂಕಟರಾವ್, ಎಸ್‍ಆರ್‌ಟಿ ಫೌಂಡೇಷನ್ ಪರಶುರಾಮ್ ಮತ್ತು ಮಯೂರ್‌, ರೈತ ಮುಖಂಡ ಜಿ.ಎಂ.ರಾಮಕೃಷ್ಣಪ್ಪ, ಪ್ರಾಂತ ರೈತ ಮುಖಂಡ ಹೊಸಹುಡ್ಯ ಶ್ರೀನಿವಾಸರೆಡ್ಡಿ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಎನ್.ಗೋವಿಂದರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೃಷಿ ಅಧಿಕಾರಿ ನಾರಾಯಣರೆಡ್ಡಿ, ಎಚ್.ಟಿ.ಗೋವಿಂದಪ್ಪ, ಎಚ್.ವಿ.ಭಾಸ್ಕರ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...