ಬಾಗೇಪಲ್ಲಿ | ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ

Date:

ಬಾಗೇಪಲ್ಲಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿ.ಆರ್.ಅಕಾಡೆಮಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 600 ಅಂಕಗಳಿಗೆ 561 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

- Advertisement -

ಇವರು ಗೂಳೂರು ನಿವಾಸಿಗಳಾದ ಶ್ರೀಮತಿ ಪದ್ಮಾವತಿ ಮತ್ತು ಯು.ಎನ್.ರವಿಚಂದ್ರರೆಡ್ಡಿ ದಂಪತಿಗಳ ಮಗನಾಗಿದ್ದು ಇವರ ಈ ಅಮೋಘ ಸಾಧನೆಗೆ ಶಿಕ್ಷಣ ಸಂಸ್ಥೆಯ ಮಂಡಳಿ, ಉಪನ್ಯಾಸಕರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ವಿದ್ಯಾರ್ಥಿ ಚರಣ್ ತೇಜಾ ರೆಡ್ಡಿ ಅವರನ್ನು ಅಧ್ಯಾಪಕರು, ಪ್ರಾಂಶುಪಾಲರು, ಕಾಲೇಜಿನ ಸಿಬ್ಬಂದಿ, ಬೋಧಕೇತರ ವರ್ಗದವರು ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕನ್ನಡ ಭಾಷೆಯಲ್ಲಿ 100ಕ್ಕೆ 92 ಇಂಗ್ಲಿಷ್ ಭಾಷೆಯಲ್ಲಿ100 ಕ್ಕೆ90 ಅಂಕ,ಭೌತಶಾಸ್ತ್ರ ದಲ್ಲಿ 100 ಕ್ಕೆ 96, ರಸಾಯನಶಾಸ್ತ್ರ ದಲ್ಲಿ 100 ಕ್ಕೆ 92 ,ಗಣಿತ ವಿಷಯದಲ್ಲಿ 100 ಕ್ಕೆ 100 ,ಕಂಪ್ಯೂಟರ್ ವಿಜ್ಞಾನ 100 ಕ್ಕೆ 91 ಅಂಕಗಳು ಒಟ್ಟು 600 ಕ್ಕೆ 561 ಅಂಕಗಳುಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ 600 ಅಂಕಗಳಿಗೆ 561 ಅಂಕ ಪಡೆಯುವ ಮೂಲಕ ಶೇಕಡಾ 93.5 ರಷ್ಟು ಅಂಕ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಅಂಬೇಡ್ಕರ್ ಜಯಂತಿ ಸಂಭ್ರಮ; 20 ಅಡಿ ಎತ್ತರದ ಭವ್ಯ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಯು.ಎನ್.ಚರಣ್ ತೇಜಾ ರೆಡ್ಡಿ ಮಾತನಾಡಿ ಈ ಫಲಿತಾಂಶಕ್ಕೆ ನನ್ನ ತಂದೆ ತಾಯಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಅಧ್ಯಾಪಕರ ಸಹಕಾರ ಕಾರಣ. ನನಗೆ ಗಣಿತ ವಿಷಯದಲ್ಲಿ 100ಕ್ಕೆ 100 ಅಂಕಗಳು ಬಂದಿವೆ. ನನ್ನ ಓದಿಗೆ ತಂದೆ ತಾಯಿ ಏನನ್ನೂ ಕಡಿಮೆ ಮಾಡಿಲ್ಲ. ಉತ್ತಮ ಸಹಕಾರ ಕೊಟ್ಟಿದ್ದಾರೆ. ತಂದೆ ತಾಯಿ ಆಶೀರ್ವಾದ, ಅಧ್ಯಾಪಕರ ಸಲಹೆ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ವಿಧ್ಯಾರ್ಥಿ ಚರಣ್ ತೇಜಾ ರೆಡ್ಡಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...