ಉಡುಪಿ | ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Date:

ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.ಜಿ. ರೋಡ್ ಬಳಿ ಬೈಕ್ ಸವಾರನೊಬ್ಬ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -

ಟ್ರಕ್ಕಿನ ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಸಂಪೂರ್ಣವಾಗಿ ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೇರ್ಪಟ್ಟು ಚಕ್ರದಡಿಯಲ್ಲೇ ಸಿಲುಕಿಕೊಂಡಿರುವ ಭೀಕರ ದೃಶ್ಯವು ಸ್ಥಳೀಯರನ್ನು ಮನಕಲಕುವಂತೆ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೃತ ಬೈಕ್ ಸವಾರ ಬ್ರಹ್ಮಾವರ ಮಟಪಾಡಿ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು.

ಶವವನ್ನು ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸುವಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಹಾಗೂ ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...