ಬೀದರ್ | ರಾಜು ಕಪನೂರ್ ಸೇರಿ ಐವರಿಗೆ ಜಾಮೀನು; ಜೈಲಿನಿಂದ ಬಿಡುಗಡೆ

Date:

ಬೀದರ್‌ನ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ ಎನ್ನಲಾದ ರಾಜು ಕಪನೂರ್ ಸೇರಿದಂತೆ ಐವರನ್ನು ಗುರುವಾರ ಸಂಜೆ ಜೈಲಿನಿಂದ ಬಿಡುಗಡೆಗೊಳಿಸಲಾಯಿತು.

- Advertisement -

ರಾಜು ಕಪನೂರ, ನಂದಕುಮಾರ ನಾಗಭುಜಂಗೆ, ಗೋರಖನಾಥ, ಸತೀಶ ಹಾಗೂ ರಾಮನಗೌಡ ಅವರು ಬೀದರ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನಿನ್ನೆ ಈ 5 ಜನರಿಗೆ ಜೆಎಂಎಫ್‌ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರೋಪಿಗಳ ಪರ ವಕೀಲ ಅರುಣಕುಮಾರ ಮಾಧ್ಯಮಗಳೊಂದಿಗೆ ಮಾತನಾಡಿ, ‘ಸಚಿನ್ ಪಾಂಚಾಳ್ ಗುತ್ತಿಗೆದಾರನೇ ಅಲ್ಲ. ಎಲ್ಲರನ್ನೂ ನಂಬಿಸಿ, ಮೋಸ ಮಾಡಿ ಹಣ ಲೂಟಿ ಮಾಡುತ್ತಿದ್ದ. ಜೂಜು, ರಮ್ಮಿ ಗೇಮ್‌ ಆಡಿ ಲಕ್ಷಾಂತರ ಸಾಲ ಮಾಡಿದ್ದ. ಸಚಿನ್‌ಗೆ ರಾಜು ಕಪನೂರ ಹಣ ಕೊಟ್ಟಿದ್ದರು. ಮರಳಿ ಕೊಡುವಂತೆ ಕೇಳಿದ್ದರು. ಅದಕ್ಕಾಗಿ ಇಲ್ಲಸಲ್ಲದ ಆರೋಪ ಮಾಡಿದ್ದಾರೆ’ ಎಂದರು.

ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಮರಣ ಪತ್ರ ಬರೆದಿಟ್ಟು ಸಚಿನ್ ಪಾಂಚಾಳ್‌ ಡಿ.26ರಂದು ರೈಲಿನಡಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...