ಬಳ್ಳಾರಿ | ಸುಕೋ ಬ್ಯಾಂಕ್ ನೂತನ ನಿರ್ದೇಶಕರಾಗಿ ಅರವಿ ಚೆನ್ನಬಸಮ್ಮ ನೇಮಕ

Date:

ಕರ್ನಾಟಕದ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸುಕೋ ಬ್ಯಾಂಕ್‌ನ ನಾಮನಿರ್ದೇಶಿತ ನಿರ್ದೇಶಕರಾಗಿ ಅರವಿ ಚೆನ್ನಬಸಮ್ಮ ಪಾಟೀಲ್ ಅವರು ನೇಮಕಗೊಂಡಿದ್ದಾರೆ.

- Advertisement -

ಈ ಕುರಿತು ಸುಕೋ ಬ್ಯಾಂಕ್‌ ಆಡಳಿತ ಮಂಡಳಿ ಅಧ್ಯಕ್ಷ ಮೋಹಿತ್ ಮಸ್ಕಿ ಮತ್ತು ವ್ಯವಸ್ಥಾಪಕ ನಿರ್ದೇಶಕ ರವಿ ಸುಧಾಕರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಅರವಿ ಅವರನ್ನು ನಿರ್ದೇಶಿತ ಮಂಡಳಿಯ ಸಭೆಯಲ್ಲಿ ನೇಮಕ ಮಾಡಲಾಗಿದ್ದು, ನೂತನ ನಿರ್ದೇಶಕರು ಸಹಕಾರಿ ತತ್ವ, ಸಿದ್ಧಾಂತ ಹಾಗೂ ಆಶಯಗಳಿಗೆ ಪೂರಕವಾಗಿ ಜವಾಬ್ದಾರಿಗಳನ್ನು ನಿರ್ವಹಿಸಿ ಸುಕೋ ಬ್ಯಾಂಕ್‌ನ ಸರ್ವಾಂರ್ಗೀಣ ಅಭಿವೃದ್ಧಿಗಾಗಿ ಶ್ರಮಿಸುವರು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...