ಬಳ್ಳಾರಿ | ಸ್ಕಿಜೋಫ್ರೇನಿಯಾವನ್ನು ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ತೊಂದರೆಯಿಲ್ಲ: ಡಾ ಭಾರತಿ

Date:

‘ಮಾನಸಿಕ ರೋಗಗಳಲ್ಲಿ ಸ್ಕಿಜೋಫ್ರೇನಿಯಾ ವಿಭಿನ್ನವಾದ ಖಾಯಿಲೆಯಾಗಿದ್ದು, ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಡಾ ಭಾರತಿ ತಿಳಿಸಿದರು.

- Advertisement -

ಬಳ್ಳಾರಿ ತಾಲೂಕಿನ ಮೋಕ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನದ ಆಂಗವಾಗಿ ಸಸಿಗೆ ನೀರು ಎರೆಯುವ ಮೂಲಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಅರವಳಿಕೆ ತಜ್ಞ ವೈದ್ಯ ಡಾ ನಿತೀಶ್ ಕುಮಾರ್ ಮಾತನಾಡಿ, “ಸ್ಕಿಜೋಫ್ರೇನಿಯಾ ಇದು ಮಾನಸಿಕ ಖಾಯಿಲೆಯಾಗಿದೆ” ಎಂದ ಅವರು ಮಲ್ಟಿ ಪರ್ಸನಾಲಿಟಿ ಡಿಸೋರ್ಡರ್ ಹಾಗೂ ಇತರ ರೋಗ ಲಕ್ಷಣಗಳ ಬಗ್ಗೆ ತಿಳಿಸಿದರು.

ಮಕ್ಕಳ ತಜ್ಞ ವೈದ್ಯೆ ಡಾ ರೂಪ ಮಾತನಾಡಿ, “ಸ್ಕಿಜೋಫ್ರೇನಿಯಾ ಖಾಯಿಲೆಯು ಸಾಮಾನ್ಯವಾಗಿ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ಜತೆಗೆ ಕುಟುಂಬಸ್ಥರ ಸಾಕಾರದಿಂದ ಸಂಪೂರ್ಣವಾಗಿ ಗುಣ ಹೊಂದಬಹುದು” ಎಂದರು.

ಇದನ್ನೂ ಓದಿದ್ದೀರಾ? ಬಳ್ಳಾರಿ | ಸ್ವತಂತ್ರ ಭಾರತಕ್ಕೆ ನೆಹರೂ ಕೊಡುಗೆ ಅಪಾರವಾದದ್ದು: ಕೆ ಇ ಚಿದಾನಂದಪ್ಪ

ದಂತ ವೈದ್ಯರಾದ ಡಾ ಅರ್ಜುಮುನ್ನಿಸಾ, ಮೋಕಾ ಕ್ಷೇತ್ರ ಅರೋಗ್ಯ ಶಿಕ್ಷಣ ಅಧಿಕಾರಿ ಖುರ್ಶಿದ್ ಬೇಗಮ್, ಸಂತೋಷ್ ಕುಮಾರ್, ನರ್ಸಿಂಗ್ ಅಧಿಕಾರಿ ಎಂ ಉಷಾರಾಣಿ, ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ಬಸವರಾಜ್, ಸಮುದಾಯ ಅರೋಗ್ಯ ಅಧಿಕಾರಿ ತ್ರಿಪುನ್ ಕುಮಾರ್ ಹಾಗೂ ಆಸ್ಪತ್ರೆ ವಿವಿಧ ವೃಂದ ಸಿಬ್ಬಂದಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...