ಬಳ್ಳಾರಿ | ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕನ್ನಡದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 73 ಅಂಕ

Date:

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕನ್ನಡ ವಿಷಯದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿ ವೀರನಿಖಿತಾಂಜಲಿಗೆ, ಮರು ಮೌಲ್ಯಮಾಪನದಲ್ಲಿ 73 ಅಂಕಗಳು ಲಭ್ಯವಾಗಿವೆ.

- Advertisement -

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿಯ ಕರೂರು ಗ್ರಾಮದ ಡಾ. ಬಿ ಆ‌ರ್ ಅಂಬೇಡ್ಕ‌ರ್ ವಸತಿ ಶಾಲೆಯ ವಿದ್ಯಾರ್ಥಿನಿ ವೀರಬಿಖಿತಾಂಜಲಿ ಕನ್ನಡದಲ್ಲಿ ಕೇವಲ 13 ಅಂಕಗಳನ್ನು ಪಡೆದು ಅನ್ನುತ್ತೀರ್ಣಳಾಗಿದ್ದಳು. ಆದರೆ, ತನ್ನ ಮೇಲೆ ನಂಬಿಕೆ ಇದ್ದಿದ್ದರಿಂದ ಮರು ಮೌಲ್ಯಮಾಪನಕ್ಕೆ ಹಾಕಿದ್ದಳು, ಇದೀಗ 74 ಅಂಕಗಳನ್ನು ಪಡೆದು ಉತ್ತೀರ್ಣಳಾಗಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿದ್ಯಾರ್ಥಿಗಳು ಕಷ್ಟಪಟ್ಟು ಓದಿರುತ್ತಾರೆ. ಅವರು ಪರೀಕ್ಷೆಯಲ್ಲಿ ಬರೆದಿದ್ದರ ಬಗ್ಗೆ ವಿಶ್ವಾಸ ಇರುತ್ತದೆ. ಆದರೆ, ಉತ್ತರ ಪತ್ರಕೆಗಳನ್ನು ಪರೀಕ್ಷಿಸಿ ಯೋಗ್ಯ ಅಂಕಗಳನ್ನು ಕೊಡಬೇಕಾದಾಗ ಮೌಲ್ಯಮಾಪಕ ಶಿಕ್ಷಕರು ತಮ್ಮ ಎಡವಟ್ಟಿನಿಂದ ಮಕ್ಕಳ ಭವಿಷ್ಯ ಹಾಗೂ ಜೀವದ ಚಲ್ಲಾಟ ಆಡಿ ಬಿಡುತ್ತಾರೇನೋ ಅನಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಗಣಿಬಾಧಿತ ವಲಯ ಪ್ರದೇಶಗಳ ಮಣ್ಣು, ನೀರಿನ ಸಂರಕ್ಷಣೆ ಅಗತ್ಯ: ಉಪ ಕೃಷಿನಿರ್ದೇಶಕ ಮಂಜುನಾಥ್

ಶಾಲೆಯ 40ಕ್ಕೆ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ. ‘ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ’ ಎಂದು ಶಾಲೆಯ ಮುಖ್ಯೋಪಾಧ್ಯಾಯ ಖಾಸಿಂ‌ ಸಾಹೇಬ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...