ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ.
- Advertisement -
ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಆಸಿಫ್ ಸರಳಿಕಟ್ಟೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.
BREAKING NEWS
— eedina.com ಈ ದಿನ.ಕಾಮ್ (@eedinanews) August 20, 2024
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರವೊಂದು ಬಿದ್ದ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ನಡೆದಿದೆ.
ಚಾಲಕನ ವಿವರ ಲಭ್ಯವಾಗಿಲ್ಲ.@BlrCityPolice @CPBlr pic.twitter.com/OuL8KNWhFE
ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್ ವ್ಯವಸ್ಥೆಯ...
ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...
ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...
“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್”
ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...
ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಸದಾಶಿವನಗರ ಪೊಲೀಸ್ ಠಾಣೆ ಬಳಿ ಇರುವ ಸಿಗ್ನಲ್‌ನಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಆಗಿರುವುದಾಗಿ ತಿಳಿದುಬಂದಿದೆ.




