ಬೆಂಗಳೂರು | ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನಿಂದ ಅಂಬೇಡ್ಕರ್ ಜಯಂತಿ ಆಚರಣೆ

Date:

ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್(ಎಂಇಐ) ಸಂಸ್ಥೆಯ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿರುವ ಕಂಪನಿಯ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಐಪಿಎಸ್ ಅಧಿಕಾರಿ ಚಂದ್ರಶೇಖ‌ರ್ ಅವರು ಎಂಇಐ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಮತ್ತು ಎಂಇಐ ಕನ್ನಡ ಹಿತರಕ್ಷಣಾ ಸಮಿತಿ ಕಟ್ಟಡದ ಉದ್ಘಾಟನೆಯನ್ನು ನೇರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...
mei 2

ಈ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿ, ನೌಕರರಿಗೆ ಸಂವಿಧಾನ ಓದು ಪುಸ್ತಕವನ್ನು ವಿತರಿಸಲಾಯಿತು ಮತ್ತು ಕರ್ನಾಟಕ ಅಂಧರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಂಧ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕವನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಬಸವಯೋಗಿ ಸ್ವಾಮೀಜಿ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ಖ್ಯಾತ ಸಾಹಿತಿ ಎಲ್.ಎನ್ ಮುಕುಂದರಾಜ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಮನೋಹ‌ರ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಡಿ.ಪದ್ಮಾವತಿ, ಕೆಪಿಟಿಸಿಎಲ್ ಮುಖ್ಯ ಅಭಿಯಂತರರಾದ ರಮೇಶ್ ಹಾಗೂ ಕಂಪನಿಯ ಎಲ್ಲಾ ಅಧಿಕಾರಿ-ನೌಕರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...