ಬೆಂಗಳೂರು | ಆದ್ಯತೆ ಮೇಲೆ ರಸ್ತೆ ಕಾಮಗಾರಿ ಕೈಗೊಳ್ಳಿ: ರಾಜೇಂದ್ರ ಚೋಳನ್

Date:

ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಇಂದು ರಸ್ತೆ ಕಾಮಗಾರಿ ಕೈಗೊಂಡ ವಿವರ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಚಾಮರಾಜಪೇಟೆ ವಿಭಾಗದಿಂದ ಮೈಸೂರು ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಹಾಗೂ ಚಿಕ್ಕಪೇಟೆ ವಿಭಾದಿಂದ ಸುಂಕೆನಹಳ್ಳಿ ವಾರ್ಡ್ ವ್ಯಾಪ್ತಿಯ ವಿವಿಧ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಕಿರುತೆರೆ ನಟರು ಸೇರಿ 139 ಜನಕ್ಕೆ ನಿವೇಶನ ಕೊಡಿಸುವುದಾಗಿ ವಂಚನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...