ಬೆಂಗಳೂರು | ಸಿವಿಲ್ ಎಂಜಿನಿಯರಿಂಗ್ ಸಂಶೋಧನಾ ವಿದ್ಯಾರ್ಥಿ ಚಲಪತಿಗೆ ಪಿಎಚ್‌ಡಿ ಪ್ರದಾನ

Date:

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ ಅವರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ ಅವರು ಯುವಿಸಿಇ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ ಇನಾಯತುಲ್ಲಾ ಎಂ ಎಂಬುವವರ ಮಾರ್ಗದರ್ಶನದಲ್ಲಿ ಮಂಡಿಸಿದ “ನದಿ ಜಲಾನಯನ ಪ್ರದೇಶದ ಮೇಲ್ಮೈ ಮತ್ತು ಅಂತರ್ಜಲದಲ್ಲಿನ ಕಾಲೋಚಿತ ಹಾಗೂ ಪ್ರಾದೇಶಿಕ ವ್ಯತ್ಯಾಸಗಳ ಪರಿಮಾಣಾತ್ಮಕ, ಗುಣಾತ್ಮಕ ವಿಶ್ಲೇಷಣೆ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...