ಬೆಂಗಳೂರು | ಪ್ಯಾಲೆಸ್ತೀನ್ ಪರ ಪ್ರತಿಭಟನೆ; ಪ್ರತಿಭಟನಾಕಾರರ ಬಂಧನ

Date:

ಕಳೆದ ಕೆಲವು ದಿನಗಳಿಂದ ಪ್ಯಾಲೆಸ್ತೀನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಈ ಯುದ್ಧದಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್ ನಾಗರೀಕರ ಮೇಲೆ ಇಸ್ರೇಲ್ ದೌರ್ಜನ್ಯ ನಡೆಸುತ್ತಿದೆ. ಸಂಘರ್ಷವನ್ನು ಕೊನೆಗೊಳಿಸಬೇಕು. ಪ್ಯಾಲೆಸ್ರೀನಿಯರಿಗೆ ಅವರ ಹಕ್ಕುಗಳನ್ನು ನೀಡಬೇಕೆಂದು ಕಮ್ಯುನಿಷ್ಠ ಸಂಘಟಣೆಗಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಪಿಐ, ಸಿಪಿಐಎಂ, ಸಿಪಿಐಎಂಎಲ್ ಪಕ್ಷ ಸೇರಿದಂತೆ ಕಮ್ಯುನಿಷ್ಟ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪ್ಯಾಲೇಸ್ತಿನ ಪರ ಘೋಷಣೆ ಕೂಗಿದರು. ಭಾರತವು ಪ್ಯಾಲೆಸ್ತೀನ್ ಪರ ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದು; ನಿತ್ಯ 7 ಲಕ್ಷ ಪ್ರಯಾಣಿಕರ ಓಡಾಟ

ಪ್ರತಿಭಟನೆ ನಡೆಸುತ್ತಿರುವ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...