ಬೆಂಗಳೂರು | ಐಜಿಪಿ ಡಿ.ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ

Date:

Advertisements

ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ಐಜಿಪಿ ಡಿ.ರೂಪಾ ಮೌದ್ಗಿಲ್‌ ಕೆಲವು ದಾಖಲೆಗಳನ್ನು ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ದೂರು ನೀಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಐಪಿಎಸ್​ ರೂಪಾ ಅವರ ವಿರುದ್ಧ ಗಂಭೀರ ಆರೋಪದದೊಂದಿಗೆ ದೂರು ನೀಡಿರುವ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ವರ್ಗಾವಣೆ ಮಾಡಿ ಇಂದು (ಮಾ.​ 03) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೂರು ನೀಡಿದ ಬೆನ್ನಲ್ಲೇ ವರ್ತಿಕಾ ಅವರನ್ನು ಗೃಹ ರಕ್ಷಕ‌ ದಳದ ಡಿಐಜಿ ಮತ್ತು ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ  ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರು | ಹೆಜ್ಜೆ ಥಿಯೇಟರ್‌ ತಂಡದಿಂದ ಮಾ.6ರಂದು ʼಸುಣ್ಣದ ಸುತ್ತುʼ ನಾಟಕ ಪ್ರದರ್ಶನ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X