ಬೆಂಗಳೂರು | ತಂಗಿಯ ಎಂಗೇಜ್ಮೆಂಟ್‌ಗೆ ಬರಲಿಲ್ಲವೆಂದು ಪತ್ನಿಗೆ ಚಾಕು ಇರಿದ ದುಷ್ಟ ಪತಿ

Date:

ತನ್ನ ತಂಗಿಯ ವಿವಾಹ ನಿಶ್ಚಯ ಕಾರ್ಯಕ್ರಮಕ್ಕೆ (ಎಂಗೇಜ್ಮೆಂಟ್) ಬರಲಿಲ್ಲವೆಂದು ದುಷ್ಟನೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ನಗರದ ಸುಂಕದಕಟ್ಟೆ ಬಳಿಯ ಸೋಲ್ಲಾಪುರಮ್ಮ ದೇವಾಲಯದ ಬಳಿ ಎಂಗೇಜ್ಮೆಂಟ್‌ಗೆ ಬಾರದ ವಿಚಾರವಾಗಿ ಪತಿ-ಪತ್ನಿ ನಡುವೆ ಜಗಳ ನಡೆದಿದೆ. ಗಲಾಟೆ ತಾರಕ್ಕೆ ಹೋಗಿದ್ದು, ಪತ್ಮಿ ದಿವ್ಯಶ್ರಿಗೆ ಆಕೆಯ ಪತಿ ಜಯಪ್ರಕಾಶ್ ಚಾಕುವಿನಲ್ಲಿ ಇರಿದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿ ಜಯಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಜಯಪ್ರಕಾಶ್ ಮತ್ತು ದಿವ್ಯಶ್ರೀ 2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಅವರ ವಿವಾಹಕ್ಕೆ ಪೋಷಕರು ಒಪ್ಪದ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು. ಆದರೆ, ಜಯಪ್ರಕಾಶ್‌ ಪದೇ ಪದೇ ದಿವ್ಯಶ್ರೀ ಜೊತೆಗೆ ಜಗಳ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...