ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಶುಕ್ರವಾರ ಸಂಜೆ ನಡೆದ ಅಗ್ನಿ ಅವಘಡ ಪ್ರಕರಣವನ್ನು ಪೊಲೀಸ್‌ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

- Advertisement -

ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ, ಪ್ರಕರಣದ ಕುರಿತು ಪೊಲೀಸ್‌ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ”ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದೆ. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ತಿಳಿಸಲಾಗಿದೆ. ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...