ದೇಶಕ್ಕೆ ಗಾಯವಾದಾಗ ಮೌನವಾಗಿದ್ದರೆ, ಅದು ದೇಶವನ್ನೇ ಸುಡುತ್ತದೆ : ನಟ ಪ್ರಕಾಶ್ ರಾಜ್

Date:

ನಾನು ಬರುವುದಕ್ಕೂ ಮುನ್ನ ಒಂದು ಮಾಧ್ಯಮದವರು ನನ್ನನ್ನು ಸಂದರ್ಶನಕ್ಕೆ ಕರೆದಿದ್ದರು. ಅಲ್ಲಿ ಅದಾಲತ್ ನಡೆಸುತ್ತೇವೆಂದು ಹೇಳಿದ್ದರು. ಅಲ್ಲಿ ಸುಮಾರು 30 ಜನರಿದ್ದರು. ಅವರೆಲ್ಲರೂ ಕಾವಿ ಧರಿಸಿದ್ದರು. ಅವರಲ್ಲೊಬ್ಬ ನೀವು ಕಾಂಗ್ರೆಸ್‌ನವರ ಅಂತ ಕೇಳಿದ. ನಾನು ನಿಮ್ಮ ಪಕ್ಷದ ವಿರೋಧಿ ಎಂದೆ. ನಾವು ಒಡೆದು ಆಳುವವರನ್ನು ವಿರೋಧಿಸಲೇಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದರು.

- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ನೆನಪಿನಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾವು ಗೌರಿಯನ್ನು ಹೂಳಲಿಲ್ಲ, ಬಿತ್ತಿದ್ದೇವೆ. ಒಂದು ಧ್ವನಿಯನ್ನು ಅಡಗಿಸಿದ್ದಕ್ಕೆ, ನೂರಾರು ಗೌರಿಯರು ಹುಟ್ಟಿದ್ದೇವೆ. ದೇಶಕ್ಕೆ ಗಾಯವಾದಾಗ ನಾವು ಮೌನವಾಗಿದ್ದರೆ, ಅದು ಇಡೀ ದೇಶವನ್ನೇ ಸುಡುತ್ತದೆ. ನಾವು ಧ್ವನಿ ಎತ್ತಬೇಕು. ಪ್ರಶ್ನೆ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಧಾನಿ ನಮ್ಮ ಉಡುಗೆ ತೊಟ್ಟು, ನಮ್ಮನ್ನೇ ದಮನಿಸುತ್ತಿದ್ದಾರೆ: ಏಂಜೆಲಾ ಅಂಗದ್

“ಪ್ರಶ್ನಿಸಿದರೆ ಕೊಲ್ಲುತ್ತೇವೆ ಎನ್ನುತ್ತಾರೆ. ಕೈಯಲ್ಲಿ ಆಯುಧ ಹಿಡಿದು ಬರುತ್ತಾರೆ. ಆಯುಧ ಹಿಡಿದು ಬರುವವರು ಧೀರರಲ್ಲ, ಹೇಡಿಗಳು. ನಾವು ತಪ್ಪನ್ನು ಪ್ರಶ್ನಿಸಲೇಬೇಕಿದೆ. ಆಗ ಮಾತ್ರ ನಮ್ಮ ಭವಿಷ್ಯ ಉತ್ತಮವಾಗಿರುತ್ತದೆ. ನಾವು ಪ್ರಶ್ನೆ ಕೇಳುತ್ತಲೇ ಇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...