ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿ ವತಿಯಿಂದ ಇಫ್ತಾರ್ ಕೂಟ

Date:

ಬೆಂಗಳೂರಿನ ಹಕ್ ಹೌಸ್ ಸಭಾಂಗಣದಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ʼಬರು ನೊಂಬು ತರಕುವʼ ಎಂಬ ಇಫ್ತಾರ್‌ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

- Advertisement -

ಕಮಿಟಿಯ ಅಧ್ಯಕ್ಷರೂ ಆಗಿರುವ ಶಬೀರ್ ಬ್ರಿಗೇಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವು ಮೆಜೆಸ್ಟಿಕ್ ವಿಸ್ಡಮ್ ಮಸೀದಿ ಖತೀಬರಾದ ಮೌಲಾನ ಶಾಫಿ ಸ’ಅದಿ ಉಸ್ತಾದ್ ಇವರ ದುವಾ ಆಶೀರ್ವಚನ ನೀಡಿದರು. ಟಿವಿ 9 ಮಾಧ್ಯಮ ಸಂಸ್ಥೆಯ ಚೀಫ್ ಪ್ರೊಡ್ಯೂಸ್ ರೆಹ್ಮಾನ್ ಹಾಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
WhatsApp Image 2025 03 20 at 9.46.44 AM 1

ಇಫ್ತಾರ್‌ ಕೂಟದಲ್ಲಿ ಸುಲ್ತಾನ್ ಗೋಲ್ಡ್‌ ಮಾಲಿಕ ರಿಯಾಝ್, ಮಿದ್ಲಾಜ್ ತಂಗಳ್, ಉಮರ್ ಹಾಜಿ, ಅಡ್ವೋಕೇಟ್ ನೌಫಲ್ ಮರ್ಝುಕಿ, ಎಂಎಂವೈಸಿ ಅಧ್ಯಕ್ಷ ಅಬೂಬಕ್ಕರ್, ಹನೀಫ್ ಡಿಫೈನ್, ಮುಸ್ತಫಾ ಅರ್ಮನ್, ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರಂ ಅಧ್ಯಕ್ಷ ಉಬೈದ್, ಬಿಸಿಸಿ ನಾಯಕ ಅನ್ವರ್ ರಾಜಾಜಿನಗರ, ಅಯ್ಯುಬ್ ಕೋರಮಂಗಲ, ಬಶೀರ್ ಅಡ್ಯನಡ್ಕ, ಬೆಂಗಳೂರಿನಲ್ಲಿ ನೆಲೆಸಿರುವ ನೂರಾರು ಬ್ಯಾರಿ ಸಮುದಾಯದವರು ಭಾಗವಹಿಸಿದ್ದರು.

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...