ಬೆಂಗಳೂರು | ಮಧ್ಯರಾತ್ರಿಯಲ್ಲಿ ಮದ್ಯ ಸೇವಿಸಿ ರಸ್ತೆಯಲ್ಲಿ ಯುವತಿಯರ ರಂಪಾಟ

Date:

ಯುವತಿಯರು ಮಧ್ಯರಾತ್ರಿಯಲ್ಲಿ ಮದ್ಯ ಸೇವನೆ ಮಾಡಿ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

- Advertisement -

ಅ.19 ರಂದು ತಡರಾತ್ರಿ ಕೋರಮಂಗಲದಲ್ಲಿರುವ ಡ್ರಂಕನ್‌ ಡ್ಯಾಡ್‌ ಪಬ್‌ ಮುಂದೆ ಕೆಲವು ಯುವತಿಯರು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ನಿಂತು ರಂಪಾಟ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಯುವತಿಯರು ರಸ್ತೆಯಲ್ಲಿ ಬಿದ್ದು ಒದ್ದಾಡಿದ್ದಾರೆ. ಓರ್ವ ಯುವತಿ ರಸ್ತೆಯಲ್ಲಿ ತೆರಳುತ್ತಿದ್ದ ಕಾರ್‌ ಬಾನೆಟ್‌ ಮೇಲೆ ಕುಳಿತು ಕೂಗಾಡಿದ್ದಾಳೆ. ಇದರಿಂದ ಕೆಲಕಾಲ ಜನರಿಗೆ ಕಿರಿಕಿರಿ ಉಂಟಾಯಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದು; ನಿತ್ಯ 7 ಲಕ್ಷ ಪ್ರಯಾಣಿಕರ ಓಡಾಟ

ಸ್ಥಳೀಯರು ಕೋರಮಂಗಲ ಪೊಲೀಸ್‌ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯರನ್ನು ಠಾಣೆಗೆ ಕರೆದುಕೊಂಡು ಹೋಗಿ ಮತ್ತೆ ಈ ರೀತಿ ಘಟನೆ ಮರುಕಳಿಸದಂತೆ ನೋಡಿಕ್ಕೊಳ್ಳಲು ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....