ಬೆಂಗಳೂರು | ನವೆಂಬರ್ 5ರಂದು ಮೆಟ್ರೋ ಸೇವೆ ಭಾಗಶಃ ಸ್ಥಗಿತ

Date:

ಬೆಂಗಳೂರಿನ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ನವೆಂಬರ್ 5ರಂದು ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

- Advertisement -

“ನ.5 ರಂದು ನೇರಳ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ, ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬೆಳಗ್ಗೆ 9ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಲಭ್ಯವಿರುತ್ತದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಬೊಮ್ಮಾಯಿ ಸಂಬಂಧಿಯಿಂದ ಕಿದ್ವಾಯಿ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ

“ಚಲ್ಲಘಟ್ಟ ಮತ್ತು ಎಂ.ಜಿ ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ), ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲುಗಳ ಸೇವೆಯು ಬೆಳಿಗ್ಗೆ 7 ಗಂಟೆಗೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿವೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...