ಬೆಂಗಳೂರು | ನಿವೃತ್ತ ಪೊಲೀಸ್ ಮಹಾನಿರ್ದೇಶಕ ಗರುಡಾಚಾರ್‌ ನಿಧನ

Date:

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಬಿ ಎನ್‌ ಗರುಡಾಚಾರ್‌ (96) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ವಿಲ್ಸನ್‌ ಗಾರ್ಡನ್‌ನಲ್ಲಿ ಶನಿವಾರ (ಮಾ.29) ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -

ಗರುಡಾಚಾರ್‌ ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬಿಂಡಿಗೇನವಿಲೆ ಗ್ರಾಮದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬೆಂಗಳೂರು ಜಿಲ್ಲೆಯ ಎಸ್‌ಪಿ ಹಾಗೂ ನಗರದ ಡಿಎಸ್‌ಪಿಯಾಗಿ, ಪೊಲೀಸ್‌ ಕಮಿಷನರ್‌ ಆಗಿ, ಐಜಿ, ಡಿಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ಮೃತರಿಗೆ ಶಾಸಕ ಉದಯ್‌ ಗರುಡಾಚಾರ್‌ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...