ಬೆಂ. ಗ್ರಾಮಾಂತರ | ಜಮೀನಿನ ಸರ್ವೆಗೆ ಲಂಚ; ಮಧ್ಯವರ್ತಿಯಿಂದ ₹80,000 ವಶ

Date:

ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

- Advertisement -

ಈ ವೇಳೆ ರೈತರೊಬ್ಬರಿಂದ ಹಣ ಪಡೆಯುತ್ತಿದ್ದ ಮಧ್ಯವರ್ತಿ ಸತೀಶ್‌ ಎಂಬಾತನನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ₹80,000 ಹಣವನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿ ಬಳಿಯ ಜಮೀನಿನ ಪೋಡಿ ಮಾಡದೆ ಅಧಿಕಾರಿಗಳು ಮೂರು ವರ್ಷಗಳಿಂದ ರೈತರನ್ನು ಅಲೆದಾಡಿಸುತ್ತಿದ್ದರು. ಅಂತಿಮವಾಗಿ ಸರ್ವೆಯರ್ ಒಬ್ಬರು ₹3‌ ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಕೊನೆಗೆ 1 ಲಕ್ಷ ರೂಪಾಯಿಗೆ ವ್ಯವಹಾರ ಕುದುರಿದ್ದು, ಮುಂಗಡವಾಗಿ ಎರಡು ದಿನದ ಹಿಂದೆ ₹20,000 ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಬರಗಾಲ ನಿರ್ವಹಣೆಗೆ ಅಧಿಕಾರಿಗಳು, ಸಿಬ್ಬಂದಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ

ಉಳಿದ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಧ್ಯವರ್ತಿಯ ವಿಚಾರಣೆ ನಡೆಸಿದ್ದಾರೆ. ದಾಳಿ ಕುರಿತು ಲೋಕಾಯುಕ್ತ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....