ಬೆಂ.ಗ್ರಾ | ನೂತನ ಜಿಲ್ಲಾಧಿಕಾರಿಯಾಗಿ ಎ ಬಿ ಬಸವರಾಜು ನೇಮಕ

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಎ ಬಿ ಬಸವರಾಜು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಬಸವರಾಜು ಅವರು ಈ ಹಿಂದೆ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಎನ್‌ ಶಿವಶಂಕರ ಅವರನ್ನು ಜನವರಿ 28ರಂದು ವರ್ಗಾವಣೆ ಮಾಡಿ ಬೆಸ್ಕಾಂ ಎಂಡಿಯಾಗಿ ನೇಮಿಸಲಾಗಿತ್ತು. ಬಳಿಕ ಈ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ ಎನ್ ಅನುರಾಧ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ಉಸ್ತುವಾರಿ ನೀಡಲಾಗಿತ್ತು.‌

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಡುಗಡೆಯಾದರೂ 2 ವರ್ಷ ಜೈಲಿನಲ್ಲೇ ಇದ್ದ ಕೈದಿ; ಕಾರಣವಿದು!

ಇದೀಗ ನೂತನ ಜಿಲ್ಲಾಧಿಕಾರಿಯಾಗಿ ಬಸವರಾಜು ಎ ಬಿ ಅವರನ್ನು ನೇಮಿಸಿದ್ದು, ಹೆಚ್ಚುವರಿ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಜಿಲ್ಲಾ ಪಂಚಾಯತ್ ಸಿಇಒ ಕೆ ಎನ್‌ ಅನುರಾಧ ಅವರನ್ನು ಆ ಸ್ಥಳದಿಂದ ಬಿಡುಗಡೆಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...