ಬೆಂಗಳೂರು ಗ್ರಾ. | ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನ; ವ್ಯಕ್ತಿ ಬಂಧನ

Date:

ಪ್ಯಾರಿಸ್‌ನಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಏರ್ ಫ್ರಾನ್ಸ್-194 ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿ ಆಂಧ್ರಪ್ರದೇಶ ಮೂಲದ ವೆಂಕಟ್ ಮೋಹಿತ್ ಆಚಾರಿ (29) ಎಂದು ತಿಳಿದುಬಂದಿದೆ. ಜುಲೈ 15ರ ರಾತ್ರಿ ಈ ಘಟನೆ ನಡೆದಿದ್ದು, ಈ ಕುರಿತು ವಿಮಾನದ ಸಿಬ್ಬಂದಿ ಸಲ್ಲಿಸಿದ್ದ ವರದಿ ಆಧಾರದ ಮೇರೆಗೆ ವಿಮಾನ ನಿಲ್ದಾಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ವಿಧಿಸಲು ಅವಕಾಶವಿದೆ: ನ್ಯಾ. ರಾಜೇಶ್ವರಿ

“ಪ್ಯಾರಿಸ್‌ನಿಂದ ಬೆಂಗಳೂರಿಗೆ ಆಗಮಿಸುವ ವೇಳೆ ಆರೋಪಿಯು ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ವಿಮಾನದಲ್ಲಿದ್ದ ಸಹ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೀಡಾಗಿದ್ದರು. ಆರೋಪಿಯು ಮದ್ಯಪಾನ ಮಾಡಿರಲಿಲ್ಲ. ಆದರೆ, ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ಬರುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...