ಬೆಂ.ಗ್ರಾ | ಉಪವಿಭಾಗಧಿಕಾರಿ ಕಚೇರಿಗೆ ಸಚಿವ ಕೃಷ್ಣಬೈರೇಗೌಡ ದಿಢೀರ್‌ ಭೇಟಿ; ಅಧಿಕಾರಿಗಳಿಗೆ ತರಾಟೆ

Date:

ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದೊಡ್ಡಬಳ್ಳಾಪುರ ತಾಲೂಕು ಕಚೇರಿಯ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳೂ ಕಚೇರಿಗೆ ಬಾರದೆ ಇರುವ ಬಗ್ಗೆ ಜಿಲ್ಲಾಧಿಕಾರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸರ್ಕಾರದ ಯೋಜನೆ ಸೌಲಭ್ಯಗಳು ಕುರಿಗಾಹಿಗಳಿಗೆ ಸಮರ್ಪಕವಾಗಿ ತಲುಪಬೇಕು: ಜಿ.ಪಂ ಸಿಇಒ ರಾಹುಲ್ ರತ್ನಂ

ಸಚಿವರ ಭೇಟಿ ಅರ್ಧ ಗಂಟೆ ನಂತರ ವಿಷಯ ಕಾರ್ಯ ನಿರ್ವಾಹಕರು ಮಾತ್ರ ಬಂದರು. ಸಮಯ 10.30 ಅಗಿದ್ದರೂ ಕೂಡಾ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡದೆ, ಅನ್ಯ ಕಾರ್ಯ ನಿಮಿತ್ತ ಹೊರಗೆ ಹೋಗಿರುವ ಬಗ್ಗೆ ಹಾಜರಾತಿ ಪುಸ್ತಕದಲ್ಲಿ ನಮೂದಿಸದೆ ಇರುವ ಬಗ್ಗೆಯೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....