ಬೆಂ.ಗ್ರಾ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ: ನೋಂದಣಿ ಕೇಂದ್ರಗಳು ಎಲ್ಲಿವೆ?

Date:

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ನೋಂದಣಿಗೆ ಡಿಸೆಂಬರ್‌ 15 ಕೊನೆಯ ದಿನ. ಇನ್ನೂ ನೋಂದಣಿಯಾಗದಿರುವ ರೈತರು ಆದಷ್ಟು ಬೇಗ ಹತ್ತಿರದ ಖರೀದಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

- Advertisement -

ಈಗಾಗಲೇ ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆ ಪಡೆದುಕೊಂಡು ನೋಂದಣಿ ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕೇಂದ್ರೀಯ ವಿವಿ ಸಾಹಿತ್ಯಿಕವಾಗಿ ಅದೆಷ್ಟು ದಿವಾಳಿಯಾಗಿದೆ: ಸಾಹಿತಿಗಳ ಆಕ್ರೋಶ

ಖರೀದಿ ಕೇಂದ್ರಗಳ ಪಟ್ಟಿ

ದೊಡ್ಡಬಳ್ಳಾಪುರ ತಾಲೂಕು: ಎಪಿಎಂಸಿ ಯಾರ್ಡ್ ರೈತ ಭವನ ಕೇಂದ್ರ, ಸಾಸಲು ಹೋಬಳಿಯ ರೈತ ಸಂಪರ್ಕ ಕೇಂದ್ರ, ದೇವನಹಳ್ಳಿ ತಾಲೂಕು: ಕುರುಬರ ದೊಡ್ಡಿ ರಸ್ತೆಯಲ್ಲಿರುವ ಕೆಎಫ್‌ಸಿಎಸ್‌ಸಿ, ಎಂಡಿಎಂ ಗೋದಾಮು, ನೆಲಮಂಗಲ ತಾಲೂಕು: ಕೆಂಪಲಿಂಗನಹಳ್ಳಿ ಕ್ರಾಸ್(ಕುಣಿಗಲ್ ರಸ್ತೆ)ನಲ್ಲಿರುವ ಕೆಎಫ್‌ಸಿಎಸ್‌ಸಿ ಎಂಡಿಎಂ ಗೋದಾಮು, ತ್ಯಾಮಗೊಂಡ್ಲು ಹೋಬಳಿ ವಿಎಸ್‌ಎಸ್‌ಎನ್ ಕಳಲುಘಟ್ಟ ರೈತ ಕೇಂದ್ರ, ಸೋಂಪುರ ಹೋಬಳಿಯ ವಿಎಸ್‌ಎಸ್‌ಎನ್ ರೈತ ಕೇಂದ್ರ ಹಾಗೂ ಹೊಸಕೋಟೆ ತಾಲೂಕು: ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್ ಬಳಿಯ ಕೆಎಫ್‌ಸಿಎಸ್‌ಸಿ ಎಂಡಿಎಂ ಗೋದಾಮು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...