ಬೆಂಗಳೂರು ಗ್ರಾಮಾಂತರ | ಶಕ್ತಿ ಯೋಜನೆ ಫಲ; ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ ₹55 ಲಕ್ಷ ಸಂಗ್ರಹ

Date:

ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ 42 ದಿನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಹುಂಡಿ ಕಾಣಿಕೆಗಳಿಂದ ಭರ್ತಿಯಾಗಿದೆ. 

ಮಂಗಳವಾರ ಹುಂಡಿ ಎಣಿಕೆ ಮಾಡಲಾಗಿದ್ದು, ₹55 ಲಕ್ಷ ಸಂಗ್ರಹವಾಗಿದೆ. ಜೊತೆಗೆ, ಒಂದೂವರೆ ಕೆಜಿ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.

ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜಿ ಜೆ ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್ ಕೃಷ್ಣಪ್ಪ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ

ರಾಜ್ಯ ಸರ್ಕಾರ ಜಾರಿಗೆ ತರಂದಿರುವ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಂದಾಗಿ ದೇವಾಲಯಕ್ಕೆ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಹುಂಡಿಯಲ್ಲಿನ ಕಾಣಿಕೆ ಮೊತ್ತ ಹೆಚ್ಚಳವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...