ಬೆಂಗಳೂರು ಗ್ರಾಮಾಂತರ | ಫೋಟೋಗ್ರಫಿ, ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ; ಜು.20 ಕೊನೆಯ ದಿನ

Date:

ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್‌ ಸೆಟ್‌ ಸಂಸ್ಥೆಯು ಜುಲೈ 25ರಿಂದ 30 ದಿನಗಳ ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

- Advertisement -

ಆಸಕ್ತರು 18ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್‌ ಕಾರ್ಡ್ ಹಾಗೂ ಬಿಪಿಎಲ್‌ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಪಡೆಯಲು ಡಿಎಸ್‌ಎಲ್‌ಆರ್‌ ಕ್ಯಾಮೆರಾ ಕಡ್ಡಾಯವಾಗಿ ಹೊಂದಿರತಕ್ಕದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಿಷತ್ ಚುನಾವಣೆ; ಮೈತ್ರಿಗೆ ವಿರೋಧಿ ಅಲೆ, ಕಾಂಗ್ರೆಸ್‌ಗೆ ಗೆಲ್ಲುವ ಸವಾಲು

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ: 9241482541, 8884554510, 9113880324 ಸಂಪರ್ಕಿಸಬಹುದಾಗಿದೆ ಎಂದು ರುಡ್‌ ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...