ಬೆಂ.ಗ್ರಾಮಾಂತರ | ಕಾರ್ಮಿಕರ ಸುಲಿಗೆ ಮಾಡುತ್ತಿದ್ದ ಮೂವರ ಬಂಧನ

Date:

ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್‌ ಫೋನ್‌ ಸುಲಿಗೆ ಮಾಡುತ್ತಿದ್ದ ಮೂವರು ದರೋಡೆಕೋರರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

- Advertisement -

ಕಲಬುರಗಿ ಆಕಾಶ್ (19), ಪ್ರವೀಣ (18), ಹನುಮಂತ (22) ಬಂಧಿತ ಆರೋಪಿಗಳು. ಇವರಿಂದ ₹4.2 ಲಕ್ಷ ಮೌಲ್ಯದ 20 ಸ್ಮಾರ್ಟ್ ಫೋನ್‌ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏಪ್ರಿಲ್‌ 14ರ ರಾತ್ರಿ 11.30ಕ್ಕೆ ಆಲೂರು-ದುದ್ದನಹಳ್ಳಿಯ ಅಮರ್ ತಮ್ಮ ಸ್ನೇಹಿತ ಕೋಡಿಹಳ್ಳಿಯ ನಿವಾಸಿ ಕುಮಾರ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ತೆರಳತ್ತಿದ್ದರು. ಈ ವೇಳೆ ದಾರಿ ಮಧ್ಯೆ ಬೈಕ್ ತಡೆದ ಮೂವರು ಅಪರಿಚಿತರು ಮಾರಕಾಸ್ತ್ರ ತೋರಿಸಿ, ಇಬ್ಬರಿಂದ ಮೊಬೈಲ್ ಮತ್ತು ಹಣ ಕಸಿಯಲು ಯತ್ನಿಸಿದ್ದರು. ಈ ವೇಳೆ ಸಮೀಪದ ಗ್ರಾಮಸ್ಥರು ದುಷ್ಕರ್ಮಿಗಳನ್ನು ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಲಬುರಗಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದ ಇವರು ಗಾರೆ ಕೆಲಸ ಮಾಡುತ್ತಿದ್ದರು. ಚಿಕ್ಕಜಾಲದಲ್ಲಿ ವಾಸವಿದ್ದ ಇವರಲ್ಲಿ ಒಬ್ಬಾತ ವಿದ್ಯಾರ್ಥಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಪಹಾರ ಸೇವಿಸುತ್ತಾ ಜನರೊಂದಿಗೆ ಬೆರೆತು ಚರ್ಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ

“ಉತ್ತರ ಭಾರತದ ಕಾರ್ಮಿಕರನ್ನು ಗುರಿಯಾಗಿಸಿಕೊಂಡ ಇವರು, ಕಾರ್ಮಿಕರಿಗೆ ಸಂಬಳ ಆದ ದಿನ, ರಾತ್ರಿ ವೇಳೆ ಹೊಂಚು ಹಾಕಿ ಮಾರಾಕಾಸ್ತ್ರ ತೋರಿಸಿ ಹೆದರಿಸುತ್ತಿದ್ದರು. ಅವರಿಂದ ಹಣ ಮತ್ತು ಮೊಬೈಲ್ ಸುಲಿಗೆ ಮಾಡುತ್ತಿದ್ದರು. ಸುಲಿಗೆ ಮಾಡಿದ ಹಣದಲ್ಲಿ ಮೋಜು–ಮಸ್ತಿ ಮಾಡುತ್ತಿದ್ದರು” ಎಂದು ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...