ಬೆಂಗಳೂರು | ಕೈ ಮುಗಿದರೂ ಬಿಡದೆ, ದಾರಿಹೋಕನ ಸುಲಿಗೆ ಮಾಡಿದ ದರೋಡೆಕೋರರು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್‌ ಮಾಡಿ ಅವರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ.

- Advertisement -

ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ಹೊತ್ತು ಒಬ್ಬ ವ್ಯಕ್ತಿ ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಸ್ಕೂಟಿಯಲ್ಲಿ ಬಂದ ಇಬ್ಬರು ದರೋಡೆಕೋರರು ಆತನಿಗೆ ಲಾಂಗ್‌ ತೋರಿಸಿ, ಬೆದರಿಸಿ ಹಣ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ವೇಳೆ, ಆ ವ್ಯಕ್ತಿ ಬಿಟ್ಟುಬಿಡುವಂತೆ ಕೈ ಮುಗಿದು ಅಂಗಲಾಚಿದ್ದಾರೆ. ಆದರೂ ಆತನನ್ನು ಬಿಡದ ಆರೋಪಿಗಳು ಲಾಂಗ್‌ನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ಆತನ ಶರ್ಟ್‌, ಪ್ಯಾಂಟ್‌ಗಳಲ್ಲಿ ಹಣವನ್ನು ಹುಡುಕಿದ್ದಾರೆ. ಆತನಿಂದ ಮೊಬೈಲ್, ವಾಚ್‌ ಕಿತ್ತುಕೊಂಡಿದ್ದಾರೆ.

ವ್ಯಕ್ತಿ ಮನವಿ ಮಾಡಿದರೂ ಬಿಡದ ಆರೋಪಿಗಳು ಕೊನೆಗೆ ಆತನ ಬ್ಯಾಗ್‌ ಸಮೇತ ಪರಾರಿಯಾಗಿದ್ದಾರೆ. ಈ ದೃಶ್ಯ ಪಕ್ಕದಲ್ಲೇ ಇರುವ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 67 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಾಣೆ ಮಾಡುತ್ತಿದ್ದ ಚಾಲಾಕಿ ಮಹಿಳೆಯರ ಬಂಧನ

ಈ ಘಟನೆ ನಗರದ ಹಲಸೂರು, ರಾಮಮೂರ್ತಿನಗರ ಸುತ್ತಾಮುತ್ತಾ ನಡೆದಿದೆ. ಖದೀಮರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....