ಬೆಂಗಳೂರು | ಗಣ್ಯರು ಸೇರಿದ ಸಮಾರಂಭದಲ್ಲಿ ಕಳ್ಳನ ಕೈಚಳಕ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವ ವೇಳೆ ಕಳ್ಳನೊಬ್ಬ 10 ಸಾವಿರ ಹಣ ಮತ್ತು ವಜ್ರದ ಕಿವಿಯೋಲೆಗಳನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಭಾಗಿಯಾಗಿದ್ದರು.

- Advertisement -

ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್​ನಲ್ಲಿ ಈ ಘಟನೆ ನಡೆದಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು​​​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಜಿತಾ ಎಂಬುವವರ ಹಣ ಮತ್ತು ವಜ್ರದ ಕಿವಿಯೋಲೆಗಳು ಕಳ್ಳತನವಾಗಿವೆ ಎಂದು ತಿಳಿದುಬಂದಿದೆ. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಅಜಿತಾ ಅವರು ಫೋಟೋ ತೆಗೆಸಿಕೊಳ್ಳಲು ಹೋದಾಗ ಕಳ್ಳನೊಬ್ಬ ಅವರ ಪರ್ಸ್‌ ಕದ್ದು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೇಂಟ್ ಮಿಕ್ಸರ್‌ಗೆ ಮಹಿಳೆ ಕೂದಲು ಸಿಲುಕಿ ಸಾವು

ಇನ್ನು ಕಳ್ಳ ಅಜಿತಾ ಅವರ ಪರ್ಸ್‌ ಕದಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಟ್ವೀಟರ್​ನಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್...