ಬೆಂಗಳೂರು | ಚುನಾವಣಾ ಕರ್ತವ್ಯದಲ್ಲಿರುವವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ; ಡಿಸಿ

Date:

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಅನುರಾಧ ಕೆ.ಎನ್ ಹೇಳಿದರು.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಮಾ.20) ನಡೆದ 2024ರ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ಗಳಿಗೆ, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಎಫ್.ಸಿ.ಟಿ, ಎಸ್.ಎಸ್.ಟಿ, ವಿ.ವಿ.ಟಿ ತಂಡದ ಮುಖ್ಯಸ್ಥರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿಗೆ ನಡೆದ ತರಬೇತಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ನಿಗಾವಹಿಸಬೇಕು ಎಂದರು.

ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ ಪೋಸ್ಟ್‌ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ನಡೆಸಬೇಕು. ಚುನಾವಣೆಯು ಪ್ರಜಾಪ್ರಭುತ್ವದ ಅಂಗವಾಗಿದ್ದು, ಹಬ್ಬದ ರೀತಿಯಲ್ಲಿ ನಡೆಸೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತರಬೇತುದಾರ ಅಭಿಜಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...