ಬೆಂಗಳೂರು | ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯೋಗ ಬಿಎಂಟಿಸಿಗೆ ಭೇಟಿ

Date:

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿಯೋಗ ಬಿಎಂಟಿಸಿಗೆ ಭೇಟಿ ನೀಡಿ ಮಾಹಿತಿ ಪಡೆಯಿತು.

ಬಿಎಂಟಿಸಿ ಅಳವಡಿಸಿಕೊಂಡಿರುವ ಮಾದರಿ ಯೋಜನೆಗಳು, ಸಂಸ್ಥೆಯ ಇತಿಹಾಸ, ಶಕ್ತಿ ಯೋಜನೆಯ ಅನುಷ್ಠಾನ, ಪ್ರಯಾಣಿಕರ ಪಾಸ್ ವ್ಯವಸ್ಥೆ, ಆರ್ಥಿಕ ಕಾರ್ಯಕ್ಷಮತೆ, ಸಂಚಾರ ಆದಾಯ, ಜಾಹೀರಾತು ಶಿಷ್ಟಾಚಾರ, ಸಂಸ್ಥೆಯ ಬಸ್ ವೇಳಾಪಟ್ಟಿ, ಕಾರ್ಯಚರಣೆಗಳ ವೆಚ್ಚ, ಎಲೆಕ್ಟ್ರಿಕ್ ಬಸ್‌ಗಳ ಹಸಿರು ತಂತ್ರಜ್ಞಾನದ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು. ಈ ವೇಳೆ ಬಿಎಂಟಿಸಿ ನಿರ್ದೇಶಕಿ (ಮಾಹಿತಿ ತಂತ್ರಜ್ಞಾನ) ಶಿಲ್ಪಾ ಪ್ರಾತ್ಯಕ್ಷಿಕೆ ನೀಡಿದರು.

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಪ್ರನ್ನಾತ ಐಶ್ವರ್ಯ, ಪ್ರಧಾನ ವ್ಯವಸ್ಥಾಪಕ (ಟೆಕ್‌) ರಾಜೀವ್ ಆನಂದ್, ಪ್ರಾದೇಶಿಕ ವ್ಯವಸ್ಥಾಪಕ ಕೇಸರಿ ನಂದನ್ ಚೌಧರಿ, ಸೇವಾ ನಿರ್ವಾಹಕ ಅನುರಾಗ್ ಯಾದವ್ ನಿಯೋಗದಲ್ಲಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ (ಆಚರಣೆ) ಜಿ ಟಿ ಪ್ರಭಾಕರ ರೆಡ್ಡಿ, ಮುಖ್ಯ ತಾಂತ್ರಿಕ ಎಂಜಿನಿಯರ್‌ ಎ ಎನ್ ಗಜೇಂದ್ರ ಕುಮಾರ್, ಗಣಕ ವ್ಯವಸ್ಥಾಪಕಿ ಎ ಪ್ರಿಯಾಂಕ, ವಿಭಾಗೀಯ ಸಂಚಾರ ಅಧಿಕಾರಿ ಪ್ರತಿಮಾ ಎಸ್ ವಿ ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.ಕೇಂದ್ರ...