ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

Date:

ಫಿಟ್ನೆಸ್ ಸೆಂಟರ್‌ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್‌​​ಐ ಲೇಔಟ್‌ನಲ್ಲಿ ಫಿಟ್ನೆಸ್​ ಸೆಂಟರ್‌ನಲ್ಲಿ ಜಿಮ್ ತರಬೇತುದಾರನಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಯುವತಿ ಫಿಟ್ನೆಸ್​ ಸೆಂಟರ್‌​ನಲ್ಲಿ ಬ್ಯಾಡ್ಮಿಂಟನ್ ಮತ್ತು ಜಿಮ್ ವರ್ಕೌಟ್ ತರಬೇತಿ ಮುಗಿಸಿ ಸ್ನಾನ ಮಾಡಲು ಬಾತ್ ರೂಂಗೆ ತೆರಳಿದ್ದರು. ಈ ವೇಳೆ, ಜಿಮ್ ತರಬೇತುದಾರ ಸಿಬಿಯಾಚನ್ ಕಿಟಕಿಯ ಮೂಲಕ ಮೊಬೈಲ್​ನಲ್ಲಿ ಚಿತ್ರೀಕರಿಸುವುದನ್ನು ಯುವತಿ ಗಮನಿಸಿದ್ದಾಳೆ. ಬಳಿಕ ಹೊರಗೆ ಬಂದು ನೋಡಿದಾಗ ಯಾರು ಇರಲಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ತಕ್ಷಣ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ ಸಿಬಿಯಾಚನ್ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...