ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

Date:

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯರೊಬ್ಬರು ಮಹಿಳೆಯ ಜೀವ ಉಳಿಸಿದ್ದಾರೆ.

- Advertisement -

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈವರೆಗೆ 19.2ರಷ್ಟು ಮತದಾನವಾಗಿದೆ. ಬೆಳಿಗ್ಗೆ 11ರ ಸುಮಾರಿಗೆ ಮಹಿಳೆ ಮತದಾನ ಮಾಡಲು ಬಂದಿದ್ದರು. ಈ ವೇಳೆ ಮಹಿಳೆಯ ಹೃದಯ ಸ್ತಂಭನವಾಗಿದೆ. ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ ಗಣೇಶ್ ಶ್ರೀನಿವಾಸ ಪ್ರಸಾದ್ ಜೀವ ಉಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“50 ಆಸುಪಾಸಿನ ಮಹಿಳೆಯೊಬ್ಬರು ಕ್ಯಾನ್‌ನಲ್ಲಿ ನೀರು ಕುಡಿಯಲು ಬಂದಿದ್ದರು. ನಾನು ಅವರ ನಾಡಿಮಿಡಿತವನ್ನು ಪರಿಶೀಲಿಸಿದೆ. ನಾಡಿಮಿಡಿತ ತುಂಬಾ ಕಡಿಮೆಯಾಗಿರುವುದು ಕಂಡುಬಂದಿತು. ಕಣ್ಣುಗಳನ್ನು ಮೇಲಕ್ಕೆತ್ತಿ ಏಕಾಏಕಿ ನೆಲಕ್ಕೆ ಕುಸಿದರು. ಅವರ ದೇಹದಲ್ಲಿ ಚಲನವಲ ಇರಲಿಲ್ಲ. ಅವರು ಉಸಿರುಗಟ್ಟುತ್ತಿದ್ದರು” ಎಂದು ವೈದ್ಯ ಗಣೇಶ್​ ಶ್ರೀನಿವಾಸ್​ ಪ್ರಸಾದ್​ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

“ಅಸ್ವಸ್ಥವಾಗುತ್ತಿದ್ದ ಮಹಿಳೆಯನ್ನು ಕಂಡು ನಾನು ಕೂಡಲೇ ಸಿಪಿಆರ್ ಮಾಡಿದೆ. ಸ್ವಲ್ಪ ಗುಣಮುಖರಾದರು, ಬಳಿಕ ಅವರ ಸ್ಥಿತಿ ಸುಧಾರಿಸಿತು. ಚುನಾವಣಾ ಕರ್ತವ್ಯದಲ್ಲಿದ್ದವರು ಕೂಡಲೇ ಧಾವಿಸಿ ಜ್ಯೂಸ್ ನೀಡಿದರು. ಆಂಬುಲೆನ್ಸ್​ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. 5 ನಿಮಿಷ ವಿಳಂಬವಾಗಿದ್ದರೂ ಕೂಡಾ ಅವರ ಜೀವಕ್ಕೆ ಅಪಾಯ ಉಂಟಾಗುತ್ತಿತ್ತು” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...