ಬಂಟ್ವಾಳ | ಸರ್ಕಾರಿ ಸೇರಿ ಹಲವು ಶಾಲೆಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ

Date:

ಸ್ಪಂದನ ಕ್ಲಿನಿಕ್ ಬೋಳಂತೂರು ಮತ್ತು ಚೆಂಡಾಡಿ ಮೆಡಿಕಲ್ಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರ್ಕಾರಿ ಶಾಲೆ ಸೇರಿ ವಿವಿಧ ಶಾಲೆಗಳಿಗೆ ಪ್ರಥಮ ಚಿಕಿತ್ಸೆ ನೀಡುವ ಕಿಟ್ ಅನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

- Advertisement -

ಸಮುದಾಯದ ಆರೋಗ್ಯ ಕಾಳಜಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವಾರು ಶಾಲೆಗಳಿಗೆ ಈ ರೀತಿಯಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಅನ್ನು ನೀಡುತ್ತಿದ್ದೇವೆ ಎಂದು ಇಮ್ರಾನ್ ಪಾಣೆಮಂಗಳೂರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಬೋಳಂತೂರು, ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ನಾರ್ಶ ಮೈದಾನ, ಸರ್ಕಾರಿ ಪ್ರೌಢಶಾಲೆ ನಾರ್ಶ ಮೈದಾನ, ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಸುರಿಬೈಲ್ ಹಾಗೂ ಸುರಿಬೈಲಿನ ದಾರುಲ್ ಅಶ್-ಅರಿಯ್ಯ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಚಿಕಿತ್ಸಾ ಕಿಟ್ ಅನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸ್ಪಂದನ ಕ್ಲಿನಿಕ್ ಪರವಾಗಿ ಇಮ್ರಾನ್, ಹಾಗೂ ಚೆಂಡಾಡಿ ಮೆಡಿಕಲ್ಸ್ ಪರವಾಗಿ ಅಫ್ಸಾನ್ ಮತ್ತು ಫೈರೋಝ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...