ಬಂಟ್ವಾಳ | ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಆತ್ಮಹತ್ಯೆ

Date:

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್‌ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಶಿರಸಿ ಪೊಲೀಸ್‌ ಠಾಣೆಯಿಂದ 5 ತಿಂಗಳ ಹಿಂದೆ ಭಡ್ತಿ ಹೊಂದಿ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬದ ಸದಸ್ಯರು ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಸವಿದ್ದು, ಕೀರಪ್ಪ ಅವರು ಬಂಟ್ವಾಳದಲ್ಲಿ ಬಾಡಿಗೆ ಮನೆಯಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಭಾನುವಾರ ಕರ್ತವ್ಯಕ್ಕೆ ಹಾಜರಾಗದೆ, ಫೋನ್ ಕರೆಯನ್ನೂ ಸ್ವೀಕರಿಸದ ಕಾರಣ ಸಂಶಯಗೊಂಡ ಪೊಲೀಸರು ಮನೆಗೆ ತೆರಳಿ ನೋಡಿದ ವೇಳೆ ಕೋಣೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....