ಬಂಟ್ವಾಳ | ಕೈಕಂಬದಲ್ಲಿ ಎಸ್‌ಡಿಪಿಐ ವತಿಯಿಂದ ಸ್ವಾತಂತ್ರ್ಯೋತ್ಸವ ಸಮಾರಂಭ

Date:

Advertisements

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.

ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆದಿದ್ದೇವೆ. ಆದರೆ ಫ್ಯಾಸಿಸ್ಟ್ ಕಪಿಮುಷ್ಠಿಯಿಂದ ಭಾರತ ಇನ್ನೂ ಸ್ವತಂತ್ರಗೊಂಡಿಲ್ಲ. ಸ್ವಾತಂತ್ರ್ಯವನ್ನು ರಕ್ಷಿಸಿ ರಾಷ್ಟ್ರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮೂನಿಶ್ ಅಲಿ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಕೋಶಾಧಿಕಾರಿ ರಹೀಮ್ ಇಂಜಿನಿಯರ್, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಮದ್ದ, ಅಡ್ವಕೇಟ್ ಕಬೀರ್, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್ ಎಚ್, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಜೊತೆ ಕಾರ್ಯದರ್ಶಿ ಇರ್ಫಾನ್ ಕಾವಳ್ಕಟ್ಟೆ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಬಂಟ್ವಾಳ ಪುರಸಭೆ ಕೌನ್ಸಿಲರ್ ಇದ್ರಿಸ್ ಪಿ ಜೆ, ಬಂಟ್ವಾಳ ಪುರಸಭೆ ಸಮಿತಿ ಅಧ್ಯಕ್ಷ ಶರೀಫ್ ವಳವೂರು, ಬಿಸಿ ರೋಡ್ ಸಿಟಿ ಮುನ್ಸಿಪಲ್ ಸಮಿತಿ ಅಧ್ಯಕ್ಷ ಬಶೀರ್ ಪಲ್ಲ ಉಪಸ್ಥಿತರಿದ್ದರು.

Advertisements
WhatsApp Image 2025 08 15 at 12.17.20 PM

ಇದನ್ನೂ ಓದಿ: ಬಂಟ್ವಾಳ | ಮನೆಯ ಬಳಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X