ಬಂಟ್ವಾಳ | ಎಸ್‌ಎಸ್‌ಎಲ್‌ಸಿ ತಾಲೂಕು ಮಟ್ಟದ ಟಾಪರ್‌ಗಳಿಗೆ ಎಸ್‌ಐಓದಿಂದ ಸನ್ಮಾನ

Date:

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ಪಾಣೆಮಂಗಳೂರು ಶಾಖೆಯು 2025 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅವರ ಮನೆಗಳಿಗೆ ಭೇಟಿ ನೀಡಿ ಸನ್ಮಾನ ನಡೆಸಲಾಯಿತು.

- Advertisement -

ಅಜ್ಕಾ ಖತೀಜಾ ಕುನ್ನಿಲ್, ಪ್ರಾರ್ಥನಾ ಎಚ್.ಕೆ, ಮತ್ತು ತನ್ವಿ ಎಂಬ ವಿದ್ಯಾರ್ಥಿಗಳ ಮನೆಗಳಿಗೆ ಎಸ್‌ಐಒ ತಂಡವು ಭೇಟಿ ನೀಡಿದ್ದು, ಅವರ ಶೈಕ್ಷಣಿಕ ಸಾಧನೆಯನ್ನು ಮೆಚ್ಚಿ ಸ್ಮರಣಿಕೆ ನೀಡುವ ಮೂಲಕ ಗೌರವ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
sio 2

ಕಾರ್ಯಕ್ರಮದಲ್ಲಿ ಎಸ್‌ಐಒ ಮುಖಂಡರಾದ ಅಫ್ಸಾನ್, ಅಬ್ದುಲ್ ರಹ್ಮಾನ್,ಖೈಸ್ ಮತ್ತು ಸಫ್ವಾನ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಸಾಧನೆಯ ಕುರಿತು ಸಂತೋಷ ವ್ಯಕ್ತಪಡಿಸಿದರು. ಅವರು ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಂತಗಳಲ್ಲಿ ಸಹ ಪ್ರಗತಿ ಸಾಧಿಸಲು ಅಗತ್ಯವಿರುವ ಮಾರ್ಗದರ್ಶನವನ್ನು ನೀಡಿದರು.

ಪೋಷಕರನ್ನು ಮತ್ತು ಕುಟುಂಬ ಸದಸ್ಯರನ್ನು ಸಹ ಈ ಸಂದರ್ಭದಲ್ಲಿ ಗೌರವಿಸಿ, ವಿದ್ಯಾರ್ಥಿಗಳ ಯಶಸ್ಸಿಗೆ ಅವರ ಕೊಡುಗೆಯನ್ನು ಕೂಡ ಇದೇ ವೇಳೆ ಗುರುತಿಸಲಾಯಿತು.

2 29
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...