ಬಸವಕಲ್ಯಾಣ | ಮನರೇಗಾ ತಾಂತ್ರಿಕ ಸಹಾಯಕ ವರ್ಗಾವಣೆಗೆ ಆಗ್ರಹ

Date:

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸ ವಿಳಂಬಕ್ಕೆ ಕಾರಣ ಆಗಿರುವ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್‌ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜನರ ಧ್ವನಿ ಸಂಘಟನೆ ತಾಲ್ಲೂಕು ಘಟಕದಿಂದ ಇಒ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

- Advertisement -

ʼತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್‌ ಅವರು ಕಚೇರಿಯಲ್ಲಿ ಹಾಜರಿರುವುದಿಲ್ಲ. ಮೊಬೈಲ್ ಮೂಲಕ ಸಂಪರ್ಕಿಸಿದರೂ ಸಮಸ್ಯೆ ಬಗೆಹರಿಸುತ್ತಿಲ್ಲ. ಹೀಗಾಗಿ ಉದ್ಯೋಗ ಖಾತರಿ ಕೆಲಸ ಕೈಗೊಂಡವರು ತೊಂದರೆ ಅನುಭವಿಸಬೇಕಾಗಿದೆʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ʼಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಇನ್ನು ಮುಂದಾದರೂ ಸಹಾಯಕರ ಮೇಲೆ ಕ್ರಮ ಜರುಗಿಸಬೇಕು. ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಎದುರುಗಡೆ ಧರಣಿ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಇದನ್ನೂ ಓದಿ : ಕಲಬುರಗಿ | ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಜನರ ಧ್ವನಿ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಮಾರುತಿ ಕಾಂಬಳೆ, ಪ್ರಮುಖರಾದ ದಯಾನಂದ ಶಿಂಧೆ, ರಾಜೀವ ಸೂರ್ಯವಂಶಿ, ವಿಜಯ ಕಾಂಬಳೆ, ಅರುಣ ರಾಜೋಳೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...