ಬೀದರ್ | ನಾಳೆ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ಸಭೆ

Date:

ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದ ಉದ್ದಗಲಕ್ಕೂ ಸಾಮಾಜಿಕ-ಧಾರ್ಮಿಕ ಚಳುವಳಿ ರೂಪಿಸಿ ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯನ್ನು ಸುಧಾರಣೆಗಾಗಿ ಶ್ರಮಿಸಿದ ವಿಶ್ವಗುರು ಬಸವಣ್ಣನವರ ಕುರಿತಾದ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ನಾಳೆ (ಸೆ.14) ಆಯೋಜಿಸಲಾಗಿದೆ.

- Advertisement -

ʼಬೀದರ್‌ ನಗರದ ಚಿಕ್ಕಪೇಟೆ ರಸ್ತೆಯಲ್ಲಿರುವ ಲಾವಣ್ಯ ಫಂಕ್ಷನ್ ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಭೆಯ ನೇತೃತ್ವ ವಹಿಸುವರುʼ ಎಂದು ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ರಾಜ್ಯ ಸಂಚಾಲಕ ಶ್ರೀಕಾಂತ ಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ʼಬಾಲಿವುಡ್ ನಿರ್ದೇಶಕ , ಲೇಖಕ ಜತಿನ್ ಪಾಟೀಲ್ ʼಬಸವೇಶ್ವರ ದರ್ಶನʼ ಮಹಾನಾಟಕ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ಅವರು ಈಗಾಗಲೇ ಬರೆದಿರುವ ʼತತಾಗಥ, ಕ್ರಾಂತಿ ಸೂರ್ಯ, ಮೂಕನಾಯಕ, ರಮಾಯಿ, ಏಕ್ ಜಂಜಾವಾಟʼ ಮಹಾನಾಟಕಗಳು ದೇಶದ ವಿವಿಧೆಡೆ ಯಶಸ್ವಿ ಪ್ರದರ್ಶನ ಕಂಡು ಜನಮಾನಸದಲ್ಲಿ ಹೊಸ ಛಾಪು ಮೂಡಿಸಿವೆ. ಅದೇ ಮಾದರಿಯಲ್ಲಿ ಬಸವಣ್ಣನವರ ಕಲ್ಯಾಣ ಕ್ರಾಂತಿ ಕುರಿತು ʼಬಸವೇಶ್ವರ ದರ್ಶನʼ ಎಂಬ ಮಹಾನಾಟಕ ಮೂಡಿ ಬರಲಿದೆʼ ಎಂದರು.

ಸಮಾಲೋಚನಾ ಸಭೆಯಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಮಾತಾಜಿ, ಅಕ್ಕವರು ಸಾನಿಧ್ಯ ವಹಿಸುವರು. ಬಸವಾದಿ ಶರಣರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಬಸವಾನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...