ತುಮಕೂರು | ನಾಮಪತ್ರ ಸಲ್ಲಿಸುವ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ನಾಗೇಶ್‌

Date:

  • ಚುನಾವಣಾ ಅಧಿಕಾರಿ ಕಚೇರಿವರೆಗೂ ಕಾರಿನಲ್ಲೇ ಬಂದ ಅಭ್ಯರ್ಥಿ
  • ₹5.65 ಕೋಟಿ ಮೌಲ್ಯದ ಸ್ಥಿರಾಸ್ತಿ ಘೋಷಿಸಿದ ಬಿ.ಸಿ ನಾಗೇಶ್‌

ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

- Advertisement -

ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಅಧಿಕಾರಿ ಕಚೇರಿಯಿಂದ 100 ಮೀಟರ್‌ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ, ಸಚಿವ ಬಿ.ಸಿ ನಾಗೇಶ್‌ ಅವರು ತಮ್ಮ ನಾಲ್ಕು ಕಾರುಗಳನ್ನು ಚುನಾವಣಾ ಅಧಿಕಾರಿಯ ಕಚೇರಿ ಮುಂಭಾಗದವರೆಗೂ ತಂದಿದ್ದಾರೆ. ಡಿವೈಎಸ್‌ಪಿ ಸಿದ್ದಾರ್ಥ್ ಗೊಯಲ್ ಅವರು ಕಾರುಗಳನ್ನು ಅಲ್ಲಿವರೆಗೆ ಬರಲು ಬಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಿ.ಸಿ ನಾಗೇಶ್ ಬೆಂಬಲಿಗರ ಕಾರು, ಜೆಸಿ ಮಾಧುಸ್ವಾಮಿ, ನೆ ಲ ನರೇಂದ್ರಬಾಬು ಹಾಗೂ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಅವರಿದ್ದ ಕಾರುಗಳನ್ನು ಕಚೇರಿ ಆವರಣದ ಒಳಗೆ ಬಿಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೂರನೇ ತಲೆಮಾರಿನ ರಾಜಕೀಯ ಎಂಟ್ರಿಗೆ ಒಪ್ಪಿಗೆ ಮುದ್ರೆ ಒತ್ತಿದ ಸಿದ್ದರಾಮಯ್ಯ ಮೊಮ್ಮಗ

ಬಿ.ಸಿ ನಾಗೇಶ್‌ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸುವ ವೇಳೆ ತಮ್ಮ ಬಳಿ ₹4.35 ಕೋಟಿ ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಪತ್ನಿ ವೀಣಾ ಅವರ ಹೆಸರಿನಲ್ಲಿ ₹90.92 ಲಕ್ಷ ಮೌಲ್ಯದ ಚರಾಸ್ತಿ. ಒಟ್ಟು ₹5.65 ಕೋಟಿ ಮೌಲ್ಯದ ಸ್ಥಿರಾಸ್ತಿ ಇದ್ದು, ಮಗ ವಿಶ್ವದೀಪ್‌ ಹೆಸರಿನಲ್ಲಿ ₹52.21 ಲಕ್ಷ ಚರಾಸ್ತಿ, ₹24 ಲಕ್ಷ ಮೌಲ್ಯದ ಸ್ಥಿರಾಸ್ತಿಯನ್ನು ನಾಗೇಶ್‌ ಅವರು ಘೋಷಣೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...