ಬಾಲ ಬಿಚ್ಚಿದರೆ ಹುಷಾರ್! – ರೌಡಿಶೀಟರ್‌ಗಳಿಗೆ ಬಳ್ಳಾರಿ ಎಸ್‌ಪಿ ಶೋಭಾರಾಣಿ ಖಡಕ್‌ ವಾರ್ನಿಂಗ್

Date:

ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್‌ಪಿ ಡಾ. ಶೋಭಾರಾಣಿ ರೌಡಿಶೀಟರ್‌ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್‌ಗಳಿಗೆ ‘ಬಾಲ ಬಿಚ್ಚಿದರೆ ಹುಷಾರ್’ ಎಂದು ಖಡಕ್ ಎಚ್ಚರಿಕೆ ನೀಡಿದರು.

- Advertisement -

ನಗರದ ಕೌಲ್ ಬಜಾರ್, ಗಾಧಿನಗರ, ಬ್ರೂಸ್ ಪೇಟೆ, ಎಪಿಎಂಸಿ, ಬಳ್ಳಾರಿ ಗ್ರಾಮೀಣ, ಕುರುಗೋಡು ಪೋಲಿಸ್ ಠಾಣೆ ಸೇರಿದಂತೆ ಜಿಲ್ಲೆಯ ಒಟ್ಟು 17 ಪೊಲೀಸ್ ಠಾಣಾ ವ್ಯಾಪ್ತಿಯ 660ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಈ ಪರೇಡ್‌ನಲ್ಲಿ ಹಾಜರಿದ್ದರು. ಈ ಪೈಕಿ 67 ಆ್ಯಕ್ಟಿವ್ ರೌಡಿಗಳಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
WhatsApp Image 2025 05 12 at 9.56.48 PM

ರೌಡಿಶೀಟರ್‌ಗಳಿಗೆ ಕ್ಲಾಸ್ ತೆಗೆದುಕೊಂಡ ಎಸ್‌ಪಿ “ಯಾರೇ ಆಗಲಿ ಆಗಿರುವ ಘಟನೆಗಳನ್ನು ಮರೆತು ಒಳ್ಳೆ ರೀತಿ ಜೀವನ ಮಾಡಿ, ಮತ್ತೆ ಏನಾದರೂ ಸಮಾಜದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದು ಕಂಡುಬಂದಲ್ಲಿ ಅಥವಾ ಅಕ್ರಮ ಚಟುವಟಿಕೆಗಳಲ್ಲಿ
ಭಾಗಿಯಾದಲ್ಲಿ ಕಾನೂನು ಪ್ರಕಾರ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಪರೇಡ್‌ನಲ್ಲಿ ಎಎಸ್‌ಪಿ ನವೀನ್ ಕುಮಾರ್, ಕೆ ಪಿ ರವಿಕುಮಾರ್, ಡಿವೈಎಸ್‌ಪಿಗಳಾದ ನಂದಾರೆಡ್ಡಿ ಸೇರಿದಂತೆ ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಪಿಎಸ್ಐ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಇದನ್ನೂ ಓದಿ: ಬಳ್ಳಾರಿ | ಮೇ 20ರಂದು ಅಂಗನವಾಡಿ ನೌಕರರ ಮುಷ್ಕರ

WhatsApp Image 2025 05 12 at 9.56.47 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...