ಬ್ಯಾರಿ ನಿಘಂಟಿಗೆ ಪದಗಳ ಸಂಗ್ರಹ: ಅಕಾಡೆಮಿಯಿಂದ ಬಹುಮಾನ ಘೋಷಣೆ

Date:

Advertisements

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಈಗಾಗಲೇ ಪ್ರಕಟಿಸಿರುವ ಸುಮಾರು ಇಪ್ಪತ್ತು ಸಾವಿರ ಪದಗಳಿರುವ ಬ್ಯಾರಿ, ಕನ್ನಡ, ಇಂಗ್ಲೀಷ್ ನಿಘಂಟನ್ನು ಪರಿಷ್ಕರಿಸಿ, ಡಿಜಿಟಲೀಕರಿಸುವ ಮತ್ತು ಬ್ಯಾರಿ ನಿಘಂಟಿನ ಆ್ಯಪ್ ಒಂದನ್ನು ನಿರ್ಮಿಸಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಯೋಜನೆಯೊಂದನ್ನು ಹಮ್ಮಿಕೊಂಡಿದೆ.

ಬ್ಯಾರಿ ಭಾಷೆಯ ಬೆಳವಣಿಗೆ ಮತ್ತು ದಾಖಲೀಕರಣದ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದ್ದು, ಸಮುದಾಯದ ಸಹಕಾರ ನಿರೀಕ್ಷಿಸಲಾಗಿದೆ.

ಪ್ರಕಟಿತ ನಿಘಂಟಿನಲ್ಲಿ ಬಿಟ್ಟು ಹೋಗಿರುವ ಪದಗಳನ್ನು ಸೇರ್ಪಡೆಗೊಳಿಸಲು ಬ್ಯಾರಿ ಸಮುದಾಯದಿಂದ ಪದಗಳನ್ನು ಆಹ್ವಾನಿಸಿದ್ದು, ನಿಘಂಟಿನಲ್ಲಿ ಇಲ್ಲದ ಅತ್ಯಂತ ಹೆಚ್ಚು ಪದಗಳನ್ನು ಕಳುಹಿಸಿಕೊಟ್ಟವರಿಗೆ ಅಕಾಡೆಮಿಯಿಂದ ನಗದು ಬಹುಮಾನ ನೀಡಲಾಗುವುದು.

Advertisements

ಆಸಕ್ತರು ತಮಗೆ ಗೊತ್ತಿರುವ ಬ್ಯಾರಿ ಪದಗಳನ್ನು ಕನ್ನಡ ಅನುವಾದ ಮತ್ತು ವಿವಿಧ ಸಾಂಧರ್ಬಿಕ ಅರ್ಥಗಳೊಂದಿಗೆ ಅಕಾಡೆಮಿ ಕಚೇರಿ ವಾಟ್ಸಪ್ ಸಂಖ್ಯೆ 7483946578 ಅಥವಾ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಸಾಮರ್ಥ್ಯ ಸೌಧ, ಮಂಗಳೂರು ತಾಲೂಕು ಪಂಚಾಯತ್ ಹಳೇ ಕಟ್ಟಡ, 2ನೇ ಮಹಡಿ, ಮಂಗಳೂರು – 575001 ಈ ವಿಳಾಸಕ್ಕೆ ಆಗಸ್ಟ್ 31ರ ಒಳಗಾಗಿ ಕಳುಹಿಸಿಕೊಡಬೇಕು ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

Download Eedina App Android / iOS

X