ಬೆಳಗಾವಿ | ಕಾರು-ಬೈಕ್ ಮಧ್ಯೆ ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ ಜಗದೀಶ್ ಶೆಟ್ಟರ್

Date:

ಬೈಕ್‌ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದ ವೇಳೆ ತೀವ್ರ ಗಾಯಗೊಂಡು ರಸ್ತೆ ಮಧ್ಯೆ ನರಳಾಡುತ್ತಿದ್ದ ಬೈಕ್‌ ಸವಾರನನ್ನು ಸಂಸದ ಜಗದೀಶ್ ಶೆಟ್ಟರ್ ಅವರು ತಮ್ಮ ಎಸ್ಕಾರ್ಟ್ ವಾಹನ ಮೂಲಕ ಆಸ್ಪತ್ರೆಗೆ ಸಾಗಿಸಿ‌ ಮಾನವೀಯತೆ ಮೆರೆದಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಆನಿಗೋಳ, ನಯಾನಗರ ಗ್ರಾಮಗಳ ನಡುವೆ ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ನಡು ರಸ್ತೆಯಲ್ಲಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಬಸವರಾಜ ರಾಗಿ (48) ಹಾಗೂ ಶಾಂತ ವೀರಗೌಡ ಪಾಟೀಲ ಅವರನ್ನು ಸಂಸದ ಜಗದೀಶ್ ಶೆಟ್ಟರ್ ತಮ್ಮದೆ ವಾಹನದಲ್ಲಿ ಬೈಲಹೊಂಗಲ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಿದ್ದಾರೆ. ಇದೇ ಮಾರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಬೆಳಗಾವಿ | ಎಂಬಿಎ ಪದವೀಧರೆಯ ಆತ್ಮಹತ್ಯೆ: ಲವ್ ಬ್ರೇಕಪ್ ಶಂಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...