ಬೆಳಗಾವಿ | ರಾಜ್ಯೋತ್ಸವದಂದು ಕರಾಳ ದಿನ ಆಚರಣೆ; 46 ಮಂದಿ ಎಂಇಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು

Date:

ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್‌ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಮಾಜಿ ಶಾಸಕ ಮನೋಹರ ಕಿಣೇಕರ, ಎಂಇಎಸ್ ಮುಖಂಡರಾದ ಶುಭಂ ಶೆಳ್ಕೆ, ರಮಾಕಾಂತ್ ಕೊಂಡುಸ್ಕರ್, ವಿಕಾಸ್ ಕಲಘಟಗಿ, ಪ್ರಕಾಶ್ ಸೇರಿದಂತೆ 46 ಮಂದಿ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನವೆಂಬರ್ 1ರಂದು ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸದಂತೆ ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದರು. ಗಡಿ ಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವಂತೆ ಘೋಷಣೆ ಕೂಗಿ ಉದ್ಧಟತನ ಪ್ರದರ್ಶಿಸಿದ್ದರು. ಅವರ ವಿರುದ್ಧ ಕನ್ನಡಪರ ಸಂಘಟನೆಗಳು ಕ್ರಮಕ್ಕೆ ಒತ್ತಾಯಿಸಿದ್ದವು.

ಈ ಸುದ್ದಿ ಓದಿದ್ದೀರಾ? ಗದಗ | ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ: ಸಚಿವ ಎಚ್ ಕೆ ಪಾಟೀಲ

ದೊಂಬಿಗೆ ಪ್ರಚೋದನೆ, ನಿಯಮ ಬಾಹಿರವಾಗಿ ಗುಂಪು ಸೇರಿರುವುದು, ಸಂಚಾರಕ್ಕೆ ಅಡ್ಡಿಪಡಿಸಿರುವುದು ಸೇರಿದಂತೆ ಇತರೆ ಆರೋಪಗಳಡಿ ಬೆಳಗಾವಿ ಮಾರ್ಕೆಟ್ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...