ಬೆಳಗಾವಿ | ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಹಿರೇಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

- Advertisement -

ಕೊಕಟನೂರ ಗ್ರಾಮದ ಪರುಶುರಾಮ ಜಟ್ಟೆಪ್ಪ ಭಜಂತ್ರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಟೈಲರಿಂಗ್ ಕೆಲಸದ ನಿಮಿತ್ತ ಕಳೆದ ಒಂದು ವಾರದ ಹಿಂದೆ ಜಮಖಂಡಿ ತಾಲೂಕಿನ ಕನ್ನೋಳ್ಳಿ ಗ್ರಾಮಕ್ಕೆ ಹೋಗಿದ್ದರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸುದ್ದಿ ಓದಿದ್ದೀರಾ? ಉಡುಪಿ | ಬಸ್ಸು ನಿಲ್ದಾಣದಲ್ಲಿ ಹೊಡೆದಾಟ: ಹಲ್ಲೆಗೊಳಗಾದ ಯುವಕನ ರಕ್ಷಣೆ

ಬುಧವಾರ ಗ್ರಾಮದ ಹಿರೇಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...