ಬೆಳಗಾವಿ | ಘಟಪ್ರಭಾ ನದಿಗೆ ಉರುಳಿದ ಕಾರು; ಚಾಲಕ ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಕಾರು ಉರುಳಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ.

- Advertisement -

ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತಹ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಸುದ್ದಿ ಓದಿದ್ದೀರಾ? ಧಾರವಾಡ | ನನ್ನ ಸೇವೆ ತೃಪ್ತಿದಾಯಕವಾಗಿದೆ: ಡಾ. ಎನ್.ಎಮ್.ಮಕಾಂದಾರ

ಕಾರಿನ ಒಳಗೆ ಸಿಲುಕಿಕೊಂಡಿದ್ದಂತ ಕಿರಣ್‌ ಹೊರ ಬರಲಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಕಿರಣ್ ನಾವಲಗಿ(45) ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದವರು ಎಂದು ತಿಳಿದುಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ಕಾರು ಮೇಲೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...